ದೇಶಈಶಾನ್ಯ ರಾಜ್ಯಗಳು 'ಭಾರತದ ಅಷ್ಟಲಕ್ಷ್ಮಿ'ಯರಿದ್ದಂತೆ; 'Act East', 'Act Fast' ನೀತಿಗೆ ಹೆಚ್ಚಿನ ಒತ್ತು: ಪ್ರಧಾನಿ ಮೋದಿ
ಸಿಕ್ಕಿಂ ರಾಜ್ಯದ ಆರ್ಥಿಕತೆಯಲ್ಲಿ ಪ್ರವಾಸೋದ್ಯಮ ಪ್ರಮುಖ ಪಾತ್ರ ವಹಿಸುತ್ತಿದೆ. ಈ ಕಾರಣದಿಂದ ಸಂಪರ್ಕ ವ್ಯವಸ್ಥೆ (ಕನೆಕ್ಟಿವಿಟಿ) ಬಲಪಡಿಸುವುದು ಅತ್ಯಂತ ಅಗತ್ಯವಾಗಿದ್ದು, ಇದರಿಂದ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಲಿದೆ.