ಆಸ್ಟ್ರೇಲಿಯಾ ವಿರುದ್ಧದ ಡೇ-ನೈಟ್ ಟೆಸ್ಟ್ ಪಂದ್ಯದ ಹೀನಾಯ ಸೋಲಿನ ಬಗ್ಗೆ ವಿವರಿಸಲು ಪದಗಳಿಲ್ಲ ಎಂದು ಹೇಳಿದ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ತಂಡದ ಬ್ಯಾಟ್ಸ್ಮನ್ಗಳ ಕಳಪೆ ಆಟವನ್ನು ಟೀಕಿಸಿದರು.