ದೇಶಮುಜಾಹಿದ್ದೀನ್ ಉಗ್ರ ಸಂಘಟನೆಗೆ ಮರುಜೀವ ನೀಡಲು ಖುರೇಷಿ ಭಾರತಕ್ಕೆ ಆಗಮಿಸಿದ್ದ: ದೆಹಲಿ ಪೊಲೀಸ್
ದಶಕಗಳ ಹಿಂದೆಯೇ ಭಾರತದಲ್ಲಿ ನಿಷೇಧಕ್ಕೆ ಒಳಗಾಗಿರುವ ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಮರುಜೀವ ನೀಡಲೆಂದೇ 'ಭಾರತದ ಬಿನ್ ಲಾಡೆನ್ ಕುಖ್ಯಾತಿಯ ಉಗ್ರ ಅಬ್ದುಲ್ ಸುಭಾನ್ ಖುರೇಷಿ ಭಾರತಕ್ಕೆ ವಾಪಸ್ ಆಗಮಿಸಿದ್ದ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.