ಕ್ರಿಕೆಟ್2023-24ಕ್ಕೆ ಭಾರತದ ದೇಶೀಯ ಕ್ರಿಕೆಟ್ ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ
2023-24ರ ಭಾರತದ ದೇಶೀಯ ಋತುವಿನ ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಸೋಮವಾರ ಪ್ರಕಟಿಸಿದೆ. ಜೂನ್ 28 ರಂದು ದುಲೀಪ್ ಟ್ರೋಫಿ ಪಂದ್ಯಾವಳಿಯೊಂದಿಗೆ ದೇಶಿಯ ಕ್ರಿಕೆಟ್ ಪ್ರಾರಂಭವಾಗಲಿದ್ದು, ಮುಂದಿನ ವರ್ಷ ಜನವರಿ 5 ರಿಂದ ಪ್ರಮುಖ ರಣಜಿ ಟ್ರೋಫಿ ಪ್ರಾರಂಭವಾಗಲಿದೆ.