ವಾಣಿಜ್ಯಭಾರತದ ಆರ್ಥಿಕ ಚಟುವಟಿಕೆ ಪಡೆದುಕೊಳ್ಳುತ್ತಿದೆ ವೇಗ; ಭವಿಷ್ಯದಲ್ಲಿ ಸಕಾರಾತ್ಮಕ ಬೆಳವಣಿಗೆ: ಮೂಡೀಸ್
ಕೋವಿಡ್-19 ನಿರ್ಬಂಧಗಳನ್ನು ಸಡಿಲಗೊಳಿಸುತ್ತಿರುವ ಪರಿಣಾಮವಾಗಿ ಭಾರತದ ಆರ್ಥಿಕ ಚಟುವಟಿಕೆ ವೇಗ ಪಡೆದುಕೊಳ್ಳುತ್ತಿದ್ದು ಮತ್ತಷ್ಟು ಸಕಾರಾತ್ಮಕ ಬೆಳವಣಿಗೆ ಭವಿಷ್ಯದಲ್ಲಿ ಸಾಧ್ಯವಿದೆ ಎಂದು ಮೂಡೀಸ್ ಹೇಳಿದೆ.