ಭಾರತದ ಮೊದಲ ನದಿಯೊಳಗಿನ ಮೆಟ್ರೋ ಸೇವೆಯನ್ನು ಪ್ರಧಾನಿ ನರೇಂದ್ರ ಮೋದಿ ನಾಳೆ ಉದ್ಘಾಟಿಸಲಿದ್ದಾರೆ. ಹೂಗ್ಲಿ ನದಿಯ ಅಡಿಯಲ್ಲಿ ನಿರ್ಮಿಸಲಾದ ಸುರಂಗವು ಪೂರ್ವ- ಪಶ್ಚಿಮ ಕಾರಿಡಾರ್ ನ ಹೌರಾ ಮೈದಾನ್ - ಎನ್ ಪ್ಲೇನೇಡ್ ಸಂಪರ್ಕಿಸಲಿದೆ.