ದೇಶಸಿಜೆಪಿ ನೇತೃತ್ವದ ಪ್ರತಿಭಟನೆಗೆ ಪಾಕಿಸ್ತಾನದ Gen Z ಬೆಂಬಲ: MEA ತೀಕ್ಷ್ಣ ಪ್ರತಿಕ್ರಿಯೆ! Video
ದಶಕಗಳಿಂದ ನಡೆಯುತ್ತಿರುವ ಪಾಕ್ ಪ್ರಾಯೋಜಿತ ಗಡಿಯಾಚೆಗಿನ ಭಯೋತ್ಪಾದನೆಯನ್ನು ಕೊನೆಗೊಳಿಸಬೇಕೆಂದು Gen Z ಸೇರಿದಂತೆ ಭಾರತೀಯರು ನಿರಂತರವಾಗಿ ಒತ್ತಾಯಿಸುತ್ತಿದ್ದಾರೆ ಎಂದು MEA ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.