ಟೀಮ್ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಜೊತೆಗಿನ ಬಾಂಧವ್ಯ ಹದಗೆಟ್ಟಿದ್ದ ಕಾರಣ 2017ರಲ್ಲಿ ಅಚಾನಕ್ಕಾಗಿ ಭಾರತ ತಂಡದ ಮುಖ್ಯ ಕೋಚ್ ಹುದ್ದೆಯಿಂದ ಮಾಜಿ ನಾಯಕ ಅನುಲ್ ಕುಂಬ್ಳೆ ಕೆಳಗಿಳಿದಿದ್ದರು.