ಕ್ರಿಕೆಟ್T20 World Cup 2026: ಅಕ್ಷರ್ ಪಟೇಲ್ ಬದಲು ವಾಶಿಂಗ್ಟನ್ ಸುಂದರ್! ಗಂಭೀರ್, ಸೂರ್ಯ ಕುಮಾರ್ ವಿರುದ್ಧ ಟೀಕಾ ಪ್ರಹಾರ
ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಸೋತ ನಂತರ ಮಾತನಾಡಿದ ತಂಡದ ಸಹಾಯಕ ಕೋಚ್ ರಯಾನ್ ಟೆನ್ ಡೋಸ್ಕೇಟ್ ಸುಧೀರ್ಘ ಹೊತ್ತು ನಡೆದ ತಂಡದ ಸಭೆಯಲ್ಲಿ ಅಕ್ಷರ್ ಪಟೇಲ್ ಬದಲಿಗೆ ವಾಶಿಂಗ್ಟನ್ ಸುಂದರ್ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಯಿತು ಎಂದು ತಿಳಿಸಿದರು.