ದೇಶಭಾರತಕ್ಕೆ ಬೇಕಾಗಿರುವ 'ಮೋಸ್ಟ್ ವಾಂಟೆಡ್ ಲಷ್ಕರ್ ಭಯೋತ್ಪಾದಕ' ಪಾಕಿಸ್ತಾನದಲ್ಲಿ ಪತ್ತೆ!
ಮೂಲತಃ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಕಸೂರ್ ಜಿಲ್ಲೆಯವನಾದ ಹಬೀಬುಲ್ಲಾ 2005 ಮತ್ತು 2007 ರ ನಡುವೆ ಸಲೀಂ ಲ್ಯಾಂಗ್ಡಾ ಅಲಿಯಾಸ್ ಸೈಫುಲ್ಲಾ ಎಂಬ ಹೆಸರಿನಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾರ್ಯನಿರ್ವಹಿಸುತ್ತಿದ್ದ.