ವಿದೇಶಭಾರತ ಔಷಧಿ ತಯಾರಿಕ ವಲಯದ ಬಗ್ಗೆ ಬಿಲ್ ಗೇಟ್ಸ್ ಪ್ರಶಂಸೆ
ಕೊರೋನಾ ವೈರಸ್ಗೆ ಲಸಿಕೆ ಅಭಿವೃದ್ಧಿಪಡಿಸಲು ವಿಶ್ವದ ಹಲವು ದೇಶಗಳು ಪ್ರಸ್ತುತ ಕಾರ್ಯೋನ್ಮುಖವಾಗಿವೆ. ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಈಗಾಗಲೇ ಲಸಿಕೆ ಮಾನವರ ಮೇಲೆ ಪ್ರಯೋಗಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಆಸಕ್ತಿದಾಯಕ ಹೇಳಿಕೆ ನೀಡಿದ್ದಾರೆ.