ದೇಶಪುಟಿನ್ ಜೊತೆ ಮೋದಿ ಮಾತುಕತೆ: ಉಕ್ರೇನ್ ವಿಚಾರದಲ್ಲಿ ನಿಲುವು ಪುನರುಚ್ಚಾರ; ಮಾತುಕತೆ ಮೂಲಕ ಇತ್ಯರ್ಥಕ್ಕೆ ಒತ್ತು!
ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತುಕತೆ ನಡೆಸಿದ್ದು, ಉಕ್ರೇನ್ ವಿಚಾರದಲ್ಲಿ ಮಾತುಕತೆ ಹಾಗೂ ರಾಜತಾಂತ್ರಿಕತೆ ಪರವಾದ ತನ್ನ ಧೀರ್ಘಕಾಲದ ನಿಲುವನ್ನು ಪುನರುಚ್ಚರಿಸಿದ್ದಾರೆ.