ದೇಶಲಾಲ್ ಬಹದ್ದೂರ್ ಶಾಸ್ತ್ರಿ 52ನೇ ಪುಣ್ಯದಿನ: ಪ್ರಧಾನಿ ಮೋದಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಸ್ಮರಣೆ
ಭಾರತದ ಎರಡನೇ ಪ್ರಧಾನಿಗಳಾಗಿದ್ದ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 52ನೇ ಪುಣ್ಯ ದಿನವಾದ ಇಂದು ಪ್ರಧಾನಿ ಮೋದಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೇರಿ ಅನೇಕ ಗಣ್ಯರು ಶ್ರದ್ದಾಂಜಲಿ ಸಲ್ಲಿಸಿದ್ದಾರೆ.