ರಾಜ್ಯಇದೀಗ ಮತ್ತೊಂದು ಕ್ಷೇತ್ರದಲ್ಲಿ ಬೆಂಗಳೂರು ದೇಶದಲ್ಲಿಯೇ ನಂಬರ್ 1: ಮಾಹಿತಿ ಹಂಚಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ!
ಬೆಂಗಳೂರಿನ ಸಾಧನೆಯನ್ನು ಭಾರತದ ಇತರ ಪ್ರಮುಖ ನಗರಗಳಿಗೆ ಹೋಲಿಸಿದರೆ, ದೆಹಲಿ 74 ಒಪ್ಪಂದಗಳಲ್ಲಿ $538 ಮಿಲಿಯನ್ ಮತ್ತು ಮುಂಬೈ 34 ಒಪ್ಪಂದಗಳಲ್ಲಿ $402 ಮಿಲಿಯನ್ ನಿಧಿಯನ್ನು ದಾಖಲಿಸಿವೆ.