ಕ್ರಿಕೆಟ್ಜಿಂಬಾಬ್ವೆ ಪ್ರವಾಸ: ಟೀಂ ಇಂಡಿಯಾ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ನೇಮಕ
ಮುಂಬರುವ ಜಿಂಬಾಬ್ವೆ ಪ್ರವಾಸಕ್ಕೆ ಭಾರತ ಕ್ರಿಕೆಟ್ ತಂಡಕ್ಕೆ ಕೋಚ್ ಆಗಿ ಭಾರತ ಕ್ರಿಕೆಟ್ ನ ದಂತಕಥೆ ಹಾಗೂ ಹಾಲಿ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ (ಎನ್ಸಿಎ) ಪ್ರಸ್ತುತ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ರನ್ನು ಆಯ್ಕೆ ಮಾಡಲಾಗಿದೆ.