ಕ್ರಿಕೆಟ್ರೋಹಿತ್ಗೆ ಟೀಂ ಇಂಡಿಯಾ ನಾಯಕತ್ವ ನೀಡದಿದ್ದರೆ ಅದು ನಾಚಿಕೆಗೇಡಿನ ಸಂಗತಿ: ಗೌತಮ್ ಗಂಭೀರ್
ಸೀಮಿತ ಓವರ್ಗಳ ಅಥವಾ ಟಿ20 ಭಾರತ ತಂಡದ ನಾಯಕತ್ವವನ್ನು ರೋಹಿತ್ ಶರ್ಮಾ ಅವರಿಗೆ ನೀಡದೇ ಇದ್ದಲ್ಲಿ ಅದಕ್ಕಿಂತ ನಾಚಿಕೆಗೇಡಿನ ಸಂಗತಿ ಇನ್ನೊಂದಿಲ್ಲ ಎಂದು ಭಾರತ ತಂಡದ ಮಾಜಿ ಆರಂಭಿಕ ಬ್ಯಾಟ್ಸ್ಮನ್ ಗೌತಮ್ ಗಂಭೀರ್ ಹೇಳಿದ್ದಾರೆ.