ಕ್ರಿಕೆಟ್ಧರ್ಮಶಾಲಾ: ಮಳೆಯಲ್ಲಿ ಕೊಚ್ಚಿ ಹೋದ ದಕ್ಷಿಣ ಆಫ್ರಿಕಾ- ಭಾರತ ಮೊದಲ ಏಕದಿನ ಪಂದ್ಯ
ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಇಂದು ನಡೆಯಬೇಕಿದ್ ದಕ್ಷಿಣ ಆಫ್ರಿಕಾ- ಭಾರತ ನಡುವಣ ಮೊದಲ ಏಕದಿನ ಪಂದ್ಯ ತೀವ್ರ ಮಳೆಯಿಂದಾಗಿ ಸ್ಥಗಿತಗೊಂಡಿದೆ. ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯವೂ ಮಳೆಯಿಂದಾಗಿ ರದ್ದುಗೊಂಡಿತ್ತು.