ದೇಶದೇಶಿ ನಿರ್ಮಿತ ಶಸ್ತ್ರಾಸ್ತ್ರಗಳನ್ನು ಖರೀದಿಸುವಂತೆ ಸೇನೆಗೆ ಒತ್ತಡ ಹೇರಲು ಸಾಧ್ಯವಿಲ್ಲ: ನಿರ್ಮಲಾ ಸೀತಾರಾಮನ್
ದೇಶಿಯವಾಗಿ ಅಭಿವೃದ್ಧಿಪಡಿಸಲಾಗಿರುವ ಶಸ್ತ್ರಾಸ್ತ್ರಗಳನ್ನು ಖರೀದಿಸುವಂತೆ ಭಾರತೀಯ ಸೇನೆಗೆ ಒತ್ತಡ ಹೇರುವುದಕ್ಕೆ ಸಾಧ್ಯವಿಲ್ಲ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅಭಿಪ್ರಾಯಪಟ್ಟಿದ್ದಾರೆ.