Indigo airline

News headlines 04-12-2025 | ದರ್ಶನ್ ಇರುವ ಸೆಲ್ ಗೆ ಟಿವಿ ಭಾಗ್ಯ!; ಮಸೀದಿಗೆ ನುಗ್ಗಲು ಹನುಮ ಮಾಲಾಧಾರಿಗಳು ಯತ್ನ; 8 ವಿಧೇಯಕಕ್ಕೆ ಸಂಪುಟ ಅನುಮೋದನೆ; 2ನೇ ಪೋಕ್ಸೋ ಪ್ರಕರಣದಲ್ಲೂ ಮುರುಘಾ ಶ್ರೀ ಖುಲಾಸೆ

IndiGo ವಿಮಾನದಲ್ಲಿ ಮುಸ್ಲಿಂ ಪ್ರಯಾಣಿಕನಿಗೆ ಕಪಾಳಮೋಕ್ಷ; ವ್ಯಾಪಕ ಆಕ್ರೋಶ; Video
ಇಂಡಿಗೋದಿಂದ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. ವಿಮಾನದಲ್ಲಿ ಎಷ್ಟು ಜನರಿದ್ದರು ಎಂದು ತಕ್ಷಣಕ್ಕೆ ತಿಳಿದುಬಂದಿಲ್ಲ.

'ನೀನು ವಿಮಾನ ಚಲಾಯಿಸಲು ಯೋಗ್ಯನಲ್ಲ, ಹೋಗಿ ಚಪ್ಪಲಿ ಹೊಲಿ': ಇಂಡಿಗೋ ಟ್ರೈನಿ ಪೈಲಟ್‌ಗೆ ಕಿರುಕುಳ
ದೂರುದಾರರು ಮೊದಲು ಬೆಂಗಳೂರಿನ ಪೊಲೀಸರನ್ನು ಸಂಪರ್ಕಿಸಿದ್ದಾರೆ. ಅಲ್ಲಿನ ಪೊಲೀಸರು ಶೂನ್ಯ ಎಫ್‌ಐಆರ್ ದಾಖಲಿಸಿದ್ದು, ಈ ಎಫ್‌ಐಆರ್ ಅನ್ನು ಈಗ ಇಂಡಿಗೋ ಪ್ರಧಾನ ಕಚೇರಿ ಇರುವ ಗುರುಗ್ರಾಮಕ್ಕೆ ವರ್ಗಾಯಿಸಲಾಗಿದೆ.

'ನನ್ನ ಸಹ ಪ್ರಯಾಣಿಕ, ಪ್ರತ್ಯಕ್ಷದರ್ಶಿ ಅಣ್ಣಾಮಲೈ ಎಲ್ಲ ಹೇಳಿದ್ದಾರೆ, ಇನ್ನು ನಾನು ಮಾತನಾಡುವ ಅಗತ್ಯವಿಲ್ಲ': ಸಂಸದ ತೇಜಸ್ವಿ ಸೂರ್ಯ
ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಇಂಡಿಗೊ ವಿಮಾನದ ತುರ್ತು ನಿರ್ಗಮನದ ಬಾಗಿಲು ತೆಗೆದಿದದ್ದರು, ಈ ಬಗ್ಗೆ ತನಿಖೆಗೆ ಆದೇಶಿಸಿದಾಗ ಅದು ಸಂಸದ ತೇಜಸ್ವಿ ಸೂರ್ಯ ಎಂದು ತಿಳಿದುಬಂತು ಎಂದು ಸುದ್ದಿಯಾಗಿತ್ತು. ಈ ಘಟನೆ ಬೆಳಕಿಗೆ ಬಂದ ಬಳಿಕ ಸಂಸದ ತೇಜಸ್ವಿ ಸೂರ್ಯ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟ್ರೋಲ್ ಆದರು. ಪ್ರತಿಪಕ್ಷ ಕಾಂಗ್ರೆಸ್ ತೇಜಸ್ವಿ

ಪೋರ್ಟ್ ಬ್ಲೇರ್ ನಿಂದ ಬೆಂಗಳೂರಿಗೆ: ವಿಮಾನದ ಕಾಕ್ ಪಿಟ್ ನಲ್ಲಿ ಸಮವಸ್ತ್ರ ಧರಿಸಿ ಕುಳಿತಿದ್ದವರು ಸಂಸದ ರಾಜೀವ್ ಪ್ರತಾಪ್ ರೂಡಿ!
ವಾಣಿಜ್ಯ ಪೈಲಟ್ ಪರವಾನಗಿ ಹೊಂದಿರುವ ಮಾಜಿ ವಿಮಾನಯಾನ ಸಚಿವರೂ ಆಗಿರುವ ಸಂಸದ ರಾಜೀವ್ ಪ್ರತಾಪ್ ರೂಡಿ, ಪೋರ್ಟ್ ಬ್ಲೇರ್‌ನಿಂದ ಬೆಂಗಳೂರಿಗೆ (6E 6596) ಹಾಗೆಯೇ ಬೆಂಗಳೂರಿನಿಂದ ಪಾಟ್ನಾಕ್ಕೆ (6E 485) ಕಾಕ್‌ಪಿಟ್‌ನಲ್ಲಿ ಪೈಲಟ್ ಪಕ್ಕ ಸಹ ಪೈಲಟ್ ಆಗಿ ಕುಳಿತು ಪ್ರಯಾಣಿಸಿದ್ದರು.

ಏರ್ ಇಂಡಿಗೋ ಸಿಬ್ಬಂದಿ ಅಸಭ್ಯ ವರ್ತನೆ: ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಬೇಸರ
ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಪ್ರತಿಷ್ಠಿತ ಏರ್ ಇಂಡಿಗೋ ಸಂಸ್ಧೆಯ ವಿರುದ್ಧ ಅಸಮಾಧಾನಗೊಂಡಿದ್ದಾರೆ...

