ದೇಶIndigo ವಿಮಾನ ಬಿಕ್ಕಟ್ಟು: CEOಗೆ ಕೇಂದ್ರ ಸರ್ಕಾರ ಶೋಕಾಸ್ ನೋಟಿಸ್; 24 ಗಂಟೆಗಳಲ್ಲಿ ಉತ್ತರಿಸುವಂತೆ ಸೂಚನೆ
ಇಂಡಿಗೋ ವಿಮಾನಯಾನ ಸಂಸ್ಥೆಯ ಬಿಕ್ಕಟ್ಟಿನ ಬಗ್ಗೆ ವಿವರಣೆ ನೀಡುವಂತೆ ಒತ್ತಾಯಿಸಿರುವ ಡಿಜಿಸಿಎ, ಎಲ್ಬರ್ಸ್ ಅವರಿಗೆ ಪ್ರತಿಕ್ರಿಯಿಸಲು 24 ಗಂಟೆಗಳ ಕಾಲಾವಕಾಶ ನೀಡಿದೆ. ಒಂದು ವೇಳೆ ಉತ್ತರಿಸಲು ವಿಫಲವಾದಲ್ಲಿ ದಂಡನಾತ್ಮಕ ಕ್ರಮಕ್ಕೆ ಮುಂದಾಗುತ್ತೇವೆ ಎಂದು ಎಚ್ಚರಿಸಿದೆ.