IndiGo crisis

ಇಂಡಿಗೋ ಬಿಕ್ಕಟ್ಟು: ನಾಲ್ವರು ವಿಮಾನ ಕಾರ್ಯಾಚರಣೆ ಇನ್ಸ್‌ಪೆಕ್ಟರ್‌ಗಳನ್ನು ಅಮಾನತುಗೊಳಿಸಿದ DGCA
ದೇಶ

ಇಂಡಿಗೋ ಬಿಕ್ಕಟ್ಟು: ನಾಲ್ವರು ವಿಮಾನ ಕಾರ್ಯಾಚರಣೆ ಇನ್ಸ್‌ಪೆಕ್ಟರ್‌ಗಳನ್ನು ಅಮಾನತುಗೊಳಿಸಿದ DGCA

ಎಫ್‌ಒಐಗಳು ನಾಗರಿಕ ವಿಮಾನಯಾನ ನಿರ್ದೇಶನಾಲಯದೊಳಗಿನ ಹಿರಿಯ ಅಧಿಕಾರಿಗಳಾಗಿದ್ದು, ಅದರ ನಿಯಂತ್ರಣ ಮತ್ತು ಸುರಕ್ಷತಾ ಮೇಲ್ವಿಚಾರಣಾ ಕಾರ್ಯಗಳ ಭಾಗವಾಗಿ ಕಾರ್ಯನಿರ್ವಹಿಸುತ್ತಾರೆ.

7ನೇ ದಿನಕ್ಕೆ ಕಾಲಿಟ್ಟ ಇಂಡಿಗೋ ಬಿಕ್ಕಟ್ಟು; ಬೆಂಗಳೂರಿನಲ್ಲಿ 127 ವಿಮಾನ ರದ್ದು; ಮುಂಬೈ, ದೆಹಲಿಯಲ್ಲೂ ಇದೇ ಕಥೆ!
ದೇಶ

7ನೇ ದಿನಕ್ಕೆ ಕಾಲಿಟ್ಟ ಇಂಡಿಗೋ ಬಿಕ್ಕಟ್ಟು; ಬೆಂಗಳೂರಿನಲ್ಲಿ 127 ವಿಮಾನ ರದ್ದು; ಮುಂಬೈ, ದೆಹಲಿಯಲ್ಲೂ ಇದೇ ಕಥೆ!

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ(RGIA) ಇದುವರೆಗೆ 77 ಇಂಡಿಗೋ ವಿಮಾನಗಳ ಮೇಲೆ ಪರಿಣಾಮ ಬೀರಿದೆ ಎಂದು ವರದಿಯಾಗಿದೆ.

ಇಂಡಿಗೋ ಕಾರ್ಯಾಚರಣೆ ಅಡ್ಡಿಗೆ ಡಿಜಿಸಿಎ'ಯ ಹೊಸ ಪೈಲಟ್ ನಿಯಮಗಳು ಮಾತ್ರ ಕಾರಣವೇ?
ಅಂಕಣಗಳು

ಇಂಡಿಗೋ ಕಾರ್ಯಾಚರಣೆ ಅಡ್ಡಿಗೆ ಡಿಜಿಸಿಎ'ಯ ಹೊಸ ಪೈಲಟ್ ನಿಯಮಗಳು ಮಾತ್ರ ಕಾರಣವೇ?

ಬಿಕ್ಕಟ್ಟು ಆರಂಭಗೊಳ್ಳುವ ಮುನ್ನ, ಇಂಡಿಗೋ ಬಳಿ ಅಂದಾಜು 4,134 ಪೈಲಟ್‌ಗಳಿದ್ದು, ಅವರಲ್ಲಿ 2,186 ಕ್ಯಾಪ್ಟನ್‌ಗಳು ಮತ್ತು 1,948 ಫಸ್ಟ್ ಆಫೀಸರ್‌ಗಳಿದ್ದರು.

IndiGo crisis | ವಿಮಾನ ಸೇವೆ ವ್ಯತ್ಯಯ ತನಿಖೆಗೆ DGCA ಉನ್ನತ ಮಟ್ಟದ ಸಮಿತಿ ರಚನೆ; ಕ್ಷಮೆ ಕೇಳಿದ ಇಂಡಿಗೋ
ದೇಶ

IndiGo crisis | ವಿಮಾನ ಸೇವೆ ವ್ಯತ್ಯಯ ತನಿಖೆಗೆ DGCA ಉನ್ನತ ಮಟ್ಟದ ಸಮಿತಿ ರಚನೆ; ಕ್ಷಮೆ ಕೇಳಿದ ಇಂಡಿಗೋ

ನಾಗರಿಕ ವಿಮಾನಯಾನ ನಿರ್ದೇಶನಾಲಯದ ಟಿಪ್ಪಣಿಯಲ್ಲಿ, "ಆಂತರಿಕ ಮೇಲ್ವಿಚಾರಣೆ, ಕಾರ್ಯಾಚರಣೆಯ ಸಿದ್ಧತೆ ಮತ್ತು ಅನುಸರಣೆ ಯೋಜನೆಯಲ್ಲಿನ ದೋಷಗಳು" ವಿಚಾರಣೆಗೆ ಕಾರಣವಾಗಿವೆ ಎಂದು ಹೇಳಲಾಗಿದೆ.