ಕೊನೆ ಕ್ಷಣದ ವಾಯುಪ್ರದೇಶ ನಿರ್ಬಂಧಗಳಿಂದಾಗಿ ದೆಹಲಿ - ಮ್ಯಾಂಚೆಸ್ಟರ್ ವಿಮಾನ ತನ್ನ ಮೂಲ ಸ್ಥಳಕ್ಕೆ ಮರಳಬೇಕಾಯಿತು ಎಂದು ಇಂಡಿಗೋ ತಿಳಿಸಿದೆ.