IndiGo disruption

ಇಂಡಿಗೋ ಅವ್ಯವಸ್ಥೆ: ಮೂರು ಹೊಸ ವಿಮಾನಯಾನ ಸಂಸ್ಥೆಗಳಿಗೆ ಕೇಂದ್ರ ಅನುಮತಿ
ಅಲ್ ಹಿಂದ್ ಏರ್ ಮತ್ತು ಫ್ಲೈಎಕ್ಸ್ಪ್ರೆಸ್ ಈ ವಾರ ಕೇಂದ್ರದಿಂದ ನಿರಾಕ್ಷೇಪಣಾ ಪ್ರಮಾಣಪತ್ರಗಳನ್ನು(ಎನ್ಒಸಿ) ಪಡೆದಿವೆ. ಮತ್ತೊಂದು ವಿಮಾನಯಾನ ಸಂಸ್ಥೆ ಶಂಖ್ ಏರ್ ಈ ಹಿಂದೆ ತನ್ನ ಅನುಮತಿಯನ್ನು ಪಡೆದುಕೊಂಡಿತ್ತು.

ಇಂಡಿಗೋ ವಿಮಾನಗಳಲ್ಲಿ ವ್ಯತ್ಯಯ: ಇತರೆ ಏರ್ಲೈನ್ಗಳಿಂದ ಟಿಕೆಟ್ ದರ ಏರಿಕೆಗೆ ಸರ್ಕಾರ ಬ್ರೇಕ್
ಹೊಸದಾಗಿ ನಿಗದಿಪಡಿಸಲಾದ ದರ ಮಿತಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪರಿಸ್ಥಿತಿ ಸಂಪೂರ್ಣವಾಗಿ ಸ್ಥಿರವಾಗುವವರೆಗೆ ಈ ಮಿತಿಗಳು ಜಾರಿಯಲ್ಲಿರುತ್ತವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

