IndiGo flight

140 ಪ್ರಯಾಣಿಕರಿದ್ದ ಇಂಡಿಗೋ ವಿಮಾನ ಇಂಧೋರ್ ನಲ್ಲಿ ತುರ್ತು ಲ್ಯಾಂಡಿಂಗ್!
ಮುನ್ನೆಚ್ಚರಿಕೆ ಕ್ರಮವಾಗಿ ವಿಮಾನ ಲ್ಯಾಂಡಿಂಗ್ ಆಗುವ ಮುನ್ನಾ ಸುಮಾರು 25 ನಿಮಿಷಗಳ ಕಾಲ ಆಕಾಶದಲ್ಲಿಯೇ ಸುತ್ತು ಹೊಡೆಯಿತು.

ತಿರುಪತಿ-ಹೈದರಾಬಾದ್ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ: 40 ನಿಮಿಷ ಆಗಸದಲ್ಲೇ ಗಿರಕಿ ಹೊಡೆದ ನಂತರ ಸುರಕ್ಷಿತ ಲ್ಯಾಂಡಿಂಗ್; ನಿಟ್ಟುಸಿರು ಬಿಟ್ಟ ಪ್ರಯಾಣಿಕರು
ಏರ್‌ಬಸ್ A321neo ವಿಮಾನ ಭಾನುವಾರ ಸಂಜೆ 7:42 ರ ಸುಮಾರಿಗೆ ತಿರುಪತಿ ವಿಮಾನ ನಿಲ್ದಾಣದಿಂದ ಹೊರಟಿತ್ತು. ಈ ವೇಳೆ, ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ.

ತಾಂತ್ರಿಕ ದೋಷ: ರಾಯ್‌ಪುರಕ್ಕೆ ತೆರಳುತ್ತಿದ್ದ IndiGo ವಿಮಾನ ಇಂದೋರ್‌ಗೆ ವಾಪಸ್
ಇಂದೋರ್‌ನಿಂದ ಹೊರಟು ಸುಮಾರು 60 ನಾಟಿಕಲ್ ಮೈಲುಗಳಷ್ಟು ದೂರ ಕ್ರಮಿಸಿದ ನಂತರ ತಾಂತ್ರಿಕ ದೋಷ ಇರುವುದು ಪೈಲಟ್ ಅವರ ಗಮನಕ್ಕೆ ಬಂದಿದೆ.

ಬಾಂಬ್ ಬೆದರಿಕೆ: ದೆಹಲಿಗೆ ಹೊರಟಿದ್ದ ಇಂಡಿಗೊ ವಿಮಾನ ನಾಗ್ಪುರದಲ್ಲಿ ತುರ್ತು ಲ್ಯಾಂಡಿಂಗ್!
ಮಸ್ಕತ್ ನಿಂದ ಕೊಚ್ಚಿ ಮಾರ್ಗವಾಗಿ ದೆಹಲಿಗೆ ಹೋಗುತ್ತಿದ್ದ ವಿಮಾನದಲ್ಲಿ 157 ಪ್ರಯಾಣಿಕರು ಹಾಗೂ ಆರು ಸಿಬ್ಬಂದಿ ಸಂಚರಿಸುತ್ತಿದ್ದರು.

ಏರ್ ಇಂಡಿಯಾ ವಿಮಾನ ಪತನ: ಬೆಂಗಳೂರು-ಅಹಮದಾಬಾದ್ ಇಂಡಿಗೋ ವಿಮಾನ ಹಾರಾಟ ರದ್ದು
ಬೆಂಗಳೂರಿನಿಂದ ಅಹಮದಾಬಾದ್‌ಗೆ ಹೋಗಬೇಕಿದ್ದ ಇಂಡಿಗೋ ವಿಮಾನವನ್ನು ರದ್ದುಗೊಳಿಸಲಾಗಿದೆ ಎಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (BLR) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

IndiGo ವಿಮಾನ ಮತ್ತೆ ತುರ್ತು ಭೂ ಸ್ಪರ್ಶ... ಈ ಬಾರಿ ಹದ್ದು ಢಿಕ್ಕಿ!
ರಾಂಚಿಯ ಬಿರ್ಸಾ ಮುಂಡಾ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನಕ್ಕೆ ಹದ್ದು ಡಿಕ್ಕಿಯಾದ ಪರಿಣಾಮ ಸುಮಾರು 175 ಪ್ರಯಾಣಿಕರಿದ್ದ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.

IndiGo ವಿಮಾನದಲ್ಲಿ ಪ್ರಕ್ಷುಬ್ದತೆ: ಪ್ರಯಾಣಿಕರ ಚೀರಾಟ, ಲ್ಯಾಂಡಿಂಗ್ ವಿಳಂಬ.. ಅಗಿದ್ದೇನು? Video
ಇಂಡಿಗೋ ವಿಮಾನ 6E 6313 ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇನ್ನೇನು ಲ್ಯಾಂಡ್ ಆಗಬೇಕು ಅನ್ನುಷ್ಟರಲ್ಲೇ ಟರ್ಬುಲೆನ್ಸ್‌ಗೆ ಸಿಲುಕಿದೆ.

ಆಲಿಕಲ್ಲು ಮಳೆಗೆ ಇಂಡಿಗೋ ವಿಮಾನದ ಮೂತಿ ಡ್ಯಾಮೇಜ್; ಶ್ರೀನಗರದಲ್ಲಿ ತುರ್ತು ಭೂಸ್ಪರ್ಶ; Video
220ಕ್ಕೂ ಹೆಚ್ಚು ಜನರನ್ನು ಹೊತ್ತ ಇಂಡಿಯಾ ವಿಮಾನ ಹಾರಾಟ ನಡೆಸುತ್ತಿದ್ದ ವೇಳೆಯೇ ಈ ಘಟನೆ ಸಂಭವಿಸಿದ್ದು, ವಿಮಾನವು ಶ್ರೀನಗರದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ಮುಂಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ, ಭಾರಿ ವಿಳಂಬ
ವಿಮಾನಯಾನ ಸಂಸ್ಥೆಯ ಭದ್ರತಾ ಅಧಿಕಾರಿಗೆ ತನ್ನ ಬಳಿ ಬಾಂಬ್ ಇದೆ ಎಂದು ತಿಳಿಸಿದ ನಂತರ ಆ ಪ್ರಯಾಣಿಕನನ್ನು ಬಂಧಿಸಲಾಯಿತು ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ(ಎಎಐ) ಅಧಿಕಾರಿಯೊಬ್ಬರು ಹೇಳಿದ್ದಾರೆ.

