IndiGo flight

ಇಂಡಿಗೋ ವಿಮಾನದಲ್ಲಿ ತುರ್ತು ಬಾಗಿಲು ತೆರೆಯಲು ಯತ್ನಿಸಿದ ವಿದ್ಯಾರ್ಥಿ; ಕೇಸ್ ದಾಖಲು
ರಾಜ್ಯ

ಇಂಡಿಗೋ ವಿಮಾನದಲ್ಲಿ ತುರ್ತು ಬಾಗಿಲು ತೆರೆಯಲು ಯತ್ನಿಸಿದ ವಿದ್ಯಾರ್ಥಿ; ಕೇಸ್ ದಾಖಲು

ಕಳೆದ ಸೋಮವಾರ ರಾತ್ರಿ ಕೋಲ್ಕತ್ತಾದಿಂದ ಬೆಂಗಳೂರಿಗೆ ಬಂದಿದ್ದ ಇಂಡಿಗೋ ವಿಮಾನದ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಆರೋಪ ಮೇಲೆ 22 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯ ವಿರುದ್ಧ ಬೆಂಗಳೂರು ವಿಮಾನ ನಿಲ್ದಾಣ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಪ್ರವಾಸಿಗರಿಗೆ ಖುಷಿ ಸುದ್ದಿ: ಮಾರ್ಚ್ 31ರಿಂದ ಬೆಂಗಳೂರಿನಿಂದ ಲಕ್ಷದ್ವೀಪಕ್ಕೆ ನೇರ ವಿಮಾನ, ಟಿಕೆಟ್ ಬೆಲೆ ಕೂಡ ಕಡಿಮೆ!
ವಾಣಿಜ್ಯ

ಪ್ರವಾಸಿಗರಿಗೆ ಖುಷಿ ಸುದ್ದಿ: ಮಾರ್ಚ್ 31ರಿಂದ ಬೆಂಗಳೂರಿನಿಂದ ಲಕ್ಷದ್ವೀಪಕ್ಕೆ ನೇರ ವಿಮಾನ, ಟಿಕೆಟ್ ಬೆಲೆ ಕೂಡ ಕಡಿಮೆ!

ಇಂಡಿಗೋ ವಿಮಾನಯಾನ ಸಂಸ್ಥೆ ಬೆಂಗಳೂರು ಮತ್ತು ಲಕ್ಷದ್ವೀಪದ ಅಗತ್ತಿ ನಡುವೆ ಮಾರ್ಚ್ 31ರಿಂದ ನೇರ ವಿಮಾನಯಾನವನ್ನು ಘೋಷಿಸಿದ್ದು, ಲಕ್ಷದ್ವೀಪಕ್ಕೆ ವಿಮಾನ ಸಂಪರ್ಕವನ್ನು ಹೆಚ್ಚಿಸಿದೆ. ಅಗತ್ತಿ ವಿಮಾನ ನಿಲ್ದಾಣ ಇಂಡಿಗೋ ನೆಟ್‌ವರ್ಕ್‌ನಲ್ಲಿ 88ನೇ ದೇಶೀಯ ಮತ್ತು 121ನೇ ಒಟ್ಟಾರೆ ತಾಣವಾಗಿದೆ.

ಇಂಡಿಗೋ ವಿಮಾನದ ಸೀಟ್ ಕುಶನ್ನೇ ಮಾಯ: ಪ್ರಯಾಣಿಕ ತಬ್ಬಿಬ್ಬು, ಫೋಟೋ ವೈರಲ್!
ರಾಜ್ಯ

ಇಂಡಿಗೋ ವಿಮಾನದ ಸೀಟ್ ಕುಶನ್ನೇ ಮಾಯ: ಪ್ರಯಾಣಿಕ ತಬ್ಬಿಬ್ಬು, ಫೋಟೋ ವೈರಲ್!

ಗ್ರಾಹಕರ ಸೇವೆಯ ವಿಚಾರದಲ್ಲಿ ಸದಾ ಒಂದಿಲ್ಲೊಂದು ವಿಚಾರದಲ್ಲಿ ಸುದ್ದಿಯಲ್ಲಿದ್ದ ಇಂಡಿಗೋ ವಿಮಾನಯಾನ ಸಂಸ್ಥೆ ಇದೀಗ ಮತ್ತೆ ಸುದ್ದಿಯಲ್ಲಿದೆ.

ಪೈಲಟ್‌ ಮೇಲೆ ಹಲ್ಲೆ; ವಿಮಾನದಲ್ಲಿ ಪ್ರಯಾಣಿಕರ ಅಶಿಸ್ತಿನ ವರ್ತನೆ ಸಹಿಸಲ್ಲ: ಜ್ಯೋತಿರಾದಿತ್ಯ ಸಿಂಧಿಯಾ
ದೇಶ

ಪೈಲಟ್‌ ಮೇಲೆ ಹಲ್ಲೆ; ವಿಮಾನದಲ್ಲಿ ಪ್ರಯಾಣಿಕರ ಅಶಿಸ್ತಿನ ವರ್ತನೆ ಸಹಿಸಲ್ಲ: ಜ್ಯೋತಿರಾದಿತ್ಯ ಸಿಂಧಿಯಾ

ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೋ ಏರ್‌ಲೈನ್ಸ್ ಪೈಲಟ್‌ ಮೇಲೆ ಸಾಹಿಲ್ ಕಟಾರಿಯಾ ಎಂಬಾತ ಹಲ್ಲೆ ನಡೆಸಿದ್ದು ಈ ವಿಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ...

ಗುವಾಹಟಿಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಢಾಕಾದಲ್ಲಿ ತುರ್ತು ಭೂಸ್ಪರ್ಶ
ದೇಶ

ಗುವಾಹಟಿಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಢಾಕಾದಲ್ಲಿ ತುರ್ತು ಭೂಸ್ಪರ್ಶ

ಮುಂಬೈನಿಂದ ಗುವಾಹಟಿಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಶನಿವಾರ ಢಾಕಾದ ಹಜರತ್ ಶಹಜಲಾಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ದೆಹಲಿ-ಮುಂಬೈ ಇಂಡಿಗೋ ವಿಮಾನದಲ್ಲಿ ನೀಡಲಾದ ಸ್ಯಾಂಡ್‌ವಿಚ್‌ನಲ್ಲಿ ಹುಳ; ಕ್ಷಮೆ ಕೇಳಿದ ವಿಮಾನಯಾನ ಸಂಸ್ಥೆ
ದೇಶ

ದೆಹಲಿ-ಮುಂಬೈ ಇಂಡಿಗೋ ವಿಮಾನದಲ್ಲಿ ನೀಡಲಾದ ಸ್ಯಾಂಡ್‌ವಿಚ್‌ನಲ್ಲಿ ಹುಳ; ಕ್ಷಮೆ ಕೇಳಿದ ವಿಮಾನಯಾನ ಸಂಸ್ಥೆ

ದೆಹಲಿಯಿಂದ ಮುಂಬೈಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರೊಬ್ಬರಿಗೆ ನೀಡಲಾದ ಸ್ಯಾಂಡ್‌ವಿಚ್‌ನಲ್ಲಿ ಹುಳ ಕಂಡುಬಂದಿದ್ದು, ಈ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ. ಅದರ ನಂತರ ವಿಮಾನಯಾನ ಸಂಸ್ಥೆಯು ಕ್ಷಮೆಯಾಚಿಸಿದ್ದು, ಈ ವಿಷಯವನ್ನು ಕೂಲಂಕಷವಾಗಿ ಪರಿಶೀಲಿಸಲಾಗುತ್ತಿದೆ ಎಂದು ಹೇಳಿದೆ.

ಬೆಂಗಳೂರು: 8 ಗಂಟೆ ತಡವಾಗಿ ಬಂದ ಇಂಡಿಗೋ ವಿಮಾನ; ಕಾದು ಕಾದು ಪ್ರಯಾಣಿಕರು ಹೈರಾಣ!
ರಾಜ್ಯ

ಬೆಂಗಳೂರು: 8 ಗಂಟೆ ತಡವಾಗಿ ಬಂದ ಇಂಡಿಗೋ ವಿಮಾನ; ಕಾದು ಕಾದು ಪ್ರಯಾಣಿಕರು ಹೈರಾಣ!

ನವದೆಹಲಿಯಿಂದ ಬೆಂಗಳೂರಿಗೆ ಬರಬೇಕಿದ್ದ ಇಂಡಿಗೋ ವಿಮಾನವೊಂದು 8 ಗಂಟೆಗಳ ಕಾಲ ತಡವಾಗಿ ಬಂದಿದ್ದು, ವಿಮಾನಕ್ಕಾಗಿ 200 ಮಂದಿ ಪ್ರಯಾಣಿಕರು ಕಾದು ಕಾದು ಹೈರಾಣಾದ ಘಟನೆ ಗುರುವಾರ ನಡೆದಿದೆ.

Bengaluru Airport: ವಿಮಾನದಲ್ಲೇ ವಜ್ರಾಭರಣ ಮರೆತ ಮಹಿಳೆ: ಪೊಲೀಸರು-ಭದ್ರತಾ ಸಿಬ್ಬಂದಿ ಬೃಹತ್ ಶೋಧ ಕಾರ್ಯ!
ರಾಜ್ಯ

Bengaluru Airport: ವಿಮಾನದಲ್ಲೇ ವಜ್ರಾಭರಣ ಮರೆತ ಮಹಿಳೆ: ಪೊಲೀಸರು-ಭದ್ರತಾ ಸಿಬ್ಬಂದಿ ಬೃಹತ್ ಶೋಧ ಕಾರ್ಯ!

ಮಹಿಳೆಯೊಬ್ಬರು ಸುಮಾರು 5 ಲಕ್ಷ ರೂ ಮೌಲ್ಯದ ವಜ್ರಾಭರಣಗಳನ್ನು ವಿಮಾನದಲ್ಲೇ ಮರೆತ ಪರಿಣಾಮ ಪೊಲೀಸರು-ಭದ್ರತಾ ಸಿಬ್ಬಂದಿ ಬೃಹತ್ ಶೋಧ ಕಾರ್ಯಾಚರಣೆ ನಡೆಸಿದ್ದು, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ದೊಡ್ಡ ಹೈಡ್ರಾಮಾವೇ ನಡೆದಿದೆ.

ಸಿಂಗಾಪುರದಿಂದ ಬೆಂಗಳೂರಿಗೆ ಹೊರಟಿದ್ದ ಇಂಡಿಗೋ ವಿಮಾನ ಟೇಕಾಫ್ ಆದ 80 ನಿಮಿಷಗಳ ನಂತರ ಮತ್ತೆ ಹಿಂದಕ್ಕೆ!
ರಾಜ್ಯ

ಸಿಂಗಾಪುರದಿಂದ ಬೆಂಗಳೂರಿಗೆ ಹೊರಟಿದ್ದ ಇಂಡಿಗೋ ವಿಮಾನ ಟೇಕಾಫ್ ಆದ 80 ನಿಮಿಷಗಳ ನಂತರ ಮತ್ತೆ ಹಿಂದಕ್ಕೆ!

ಸಿಂಗಾಪುರದಿಂದ ಬೆಂಗಳೂರಿಗೆ ಹೊರಟಿದ್ದ ಇಂಡಿಗೋ ವಿಮಾನವು ಮಧ್ಯದಲ್ಲಿಯೇ ಮತ್ತೆ ಸಿಂಗಾಪುರದ ಚಾಂಗಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮರಳಿದ್ದು, ಇದರಿಂದಾಗಿ ಪ್ರಯಾಣಿಕರು ಬೆಂಗಳೂರು ತಲುಪಲು ನಾಲ್ಕು ಗಂಟೆ ತಡವಾಗಿ ತೊಂದರೆ ಅನುಭವಿಸಿರುವ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.