IndiGo flight

ತಾಂತ್ರಿಕ ದೋಷ: ಪಾಕಿಸ್ತಾನದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಭಾರತದ ಮತ್ತೊಂದು ವಿಮಾನ!
ತಾಂತ್ರಿಕ ದೋಷದಿಂದಾಗಿ ಭಾರತದ ಮತ್ತೊಂದು ಪ್ರಯಾಣಿಕ ವಿಮಾನವೊಂದು ಪಾಕಿಸ್ತಾನದಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಭಾನುವಾರ ನಡೆದಿದೆ.

ಪ್ರತಿಕೂಲ ಹವಾಮಾನ: ಬೆಂಗಳೂರು- ಮಂಗಳೂರು ಇಂಡಿಗೋ ವಿಮಾನ ಲ್ಯಾಂಡ್ ಆಗಲು ಅನುಮತಿ ನಕಾರ, KIAಗೆ ವಾಪಸ್
ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ಗುರುವಾರ ಬೆಂಗಳೂರಿನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿದ್ದ ಇಂಡಿಗೋ ವಿಮಾನಕ್ಕೆ ಲ್ಯಾಂಡ್ ಆಗಲು ಅನುಮತಿ ನೀಡದ ಕಾರಣ ವಿಮಾನ ವಾಪಸ್ ಕೆಂಪೇಗೌಡ...

ಮುಂಬೈ - ಮಂಗಳೂರು ಇಂಡಿಗೋ ವಿಮಾನದಲ್ಲಿ ತುಳುವಿನಲ್ಲಿ ಅನೌನ್ಸ್ಮೆಂಟ್, ಪ್ರಯಾಣಿಕರು ಫುಲ್ ಖುಷ್!
ಎರಡು ದಿನಗಳ ಹಿಂದೆ ಮುಂಬೈನಿಂದ ಮಂಗಳೂರಿಗೆ ಹೊರಟ್ಟಿದ್ದ ಇಂಡಿಯೋ ವಿಮಾನಲ್ಲಿ ಪೈಲಟ್ ತುಳು ಭಾಷೆಯಲ್ಲಿ ಅನೌನ್ಸ್ಮೆಂಟ್ ಮಾಡುವ ಮೂಲಕ ಪ್ರಯಾಣಿಕರಿಗೆ ಸರ್‌ಪ್ರೈಸ್ ನೀಡಿದ್ದಾರೆ.

ನಟಿ ರೋಜಾ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ: ಬೆಂಗಳೂರಿನಲ್ಲಿ ತುರ್ತು ಲ್ಯಾಂಡಿಂಗ್; ತಪ್ಪಿದ ಭಾರೀ ದುರಂತ
ಶಾಸಕಿ ಹಾಗೂ ನಟಿ ರೋಜಾ ಮತ್ತು ಟಿಡಿಪಿ ಮುಖಂಡ, ಮಾಜಿ ಸಚಿವ ಯನಮ ರಾಮಕೃಷ್ಣುಡು ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಲ್ಯಾಂಡಿಂಗ್ ಸಮಸ್ಯೆ ಕಾಣಿಸಿಕೊಂಡಿದೆ.

ಆಗಸ್ಟ್ 25 ರಿಂದ ಹುಬ್ಬಳ್ಳಿಯಿಂದ ಮುಂಬೈಗೆ ನೇರ ವಿಮಾನ
ಕೊರೊನಾ ಸೋಂಕಿನ ಕಾರಣದಿಂದ ವಾಣಿಜ್ಯ ನಗರಿಯಿಂದ ಮುಂಬೈಗೆ ರದ್ದಾಗಿದ್ದ ಇಂಡಿಗೊ ಸಂಸ್ಥೆಯ ನೇರ ವಿಮಾನ ಸಂಚಾರ ಆಗಸ್ಟ್ 25ಕ್ಕೆ ಪುನರಾರಂಭವಾಗಲಿದೆ.

ಬಾಂಬ್ ಬೆದರಿಕೆ: ಮುಂಬೈ-ಲಖನೌ ಇಂಡಿಗೋ ವಿಮಾನ ತುರ್ತು ಭೂಸ್ಪರ್ಷ
ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಮುಂಬೈ-ಲಖನೌ ನಡುವೆ ಪ್ರಯಾಣಿಸಬೇಕಿದ್ದ ಇಂಡಿಗೋ ವಿಮಾನ ವೊಂದು ತುರ್ತು ಭೂಸ್ಪರ್ಷ ಮಾಡಿರುವ ಘಟನೆ ಶನಿವಾರ ನಡೆದಿದೆ....

ಇಂಡಿಗೋ ಗಗನಸಖಿಯ ಹಿಂಭಾಗ ಮುಟ್ಟಿ ಅಸಭ್ಯ ವರ್ತನೆ: ಬೆಂಗಳೂರು ಯುವಕನ ಬಂಧನ!
ವಿಮಾನದಲ್ಲಿ ಗಗನಸಖಿಯ ಜೊತೆಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಬೆಂಗಳೂರಿನ ಯುವಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ...

ವಿಮಾನದಲ್ಲಿ ಸೊಳ್ಳೆಗಳ ಬಗ್ಗೆ ದೂರು: ಪ್ರಯಾಣಿಕನನ್ನು ಹೊರಹಾಕಿದ ಇಂಡಿಗೋ ಏರ್ ಲೈನ್ಸ್
ವಿಮಾನದಲ್ಲಿ ಕ್ಷುಲ್ಲಕ ಕಾರಣಕ್ಕೆ ಅಶಿಸ್ತಿನ ನಡವಳಿಕೆ ತೋರಿದ ಪ್ರಯಾಣಿಕನನ್ನು ಇಂಡಿಗೋ ಏರ್ ಲೈನ್ಸ್ ಹೊರಹಾಕಿದೆ....

ಲ್ಯಾಪ್'ಟಾಪ್'ಗೆ ಬೆಂಕಿ: ಇಂಡಿಗೋ ವಿಮಾನದಲ್ಲಿ ಕೆಲಕಾಲ ಆಂತಕ
ಕೇರಳದ ತಿರುವನಂತಪುರದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಲ್ಯಾಪ್ ಟಾಪ್ ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ವಿಮಾನದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು...

