ದೇಶವಿಮಾನದ ತುರ್ತು ನಿರ್ಗಮನ ದ್ವಾರ ತೆರೆದಿದ್ದಕ್ಕೆ ತೇಜಸ್ವಿ ಸೂರ್ಯ ಕ್ಷಮೆಯಾಚಿಸಿದ್ದಾರೆ: ನಾಗರಿಕ ವಿಮಾನಯಾನ ಸಚಿವ
ಕಳೆದ ತಿಂಗಳು ಇಂಡಿಗೋ ವಿಮಾನದ ತುರ್ತು ನಿರ್ಗಮನ ದ್ವಾರವನ್ನು ಆಕಸ್ಮಿಕವಾಗಿ ತೆರೆದ ಘಟನೆಯ ಬಗ್ಗೆ ಸ್ವತಃ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರೇ ವರದಿ ಮಾಡಿ ಕ್ಷಮೆಯಾಚಿಸಿದ್ದಾರೆ ಎಂದು ನಾಗರಿಕ ವಿಮಾನಯಾನ ಸಚಿವ...