IndiGo

ಇಂದು ಸಹ 500 ಇಂಡಿಗೋ ವಿಮಾನ ರದ್ದು; ವೇಳಾಪಟ್ಟಿ  ಕಡಿತಗೊಳಿಸಲು ಸರ್ಕಾರ ನಿರ್ಧಾರ
ದೇಶ

ಇಂದು ಸಹ 500 ಇಂಡಿಗೋ ವಿಮಾನ ರದ್ದು; ವೇಳಾಪಟ್ಟಿ ಕಡಿತಗೊಳಿಸಲು ಸರ್ಕಾರ ನಿರ್ಧಾರ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 58 ಆಗಮನ ಮತ್ತು 63 ನಿರ್ಗಮನ ವಿಮಾನ ಸೇರಿದಂತೆ 121 ವಿಮಾನಗಳು ರದ್ದಾಗಿರುವುದಾಗಿ ವರದಿಯಾಗಿದೆ.

IndiGo ಅವಾಂತರ ತಹಬದಿಗೆ: ಅಡಚಣೆ ಪ್ರಮಾಣ ಇಳಿಕೆ; 'ಹಂತಹಂತವಾಗಿ ಮರಳುತ್ತಿದ್ದೇವೆ' ಎಂದ CEO
ದೇಶ

IndiGo ಅವಾಂತರ ತಹಬದಿಗೆ: ಅಡಚಣೆ ಪ್ರಮಾಣ ಇಳಿಕೆ; 'ಹಂತಹಂತವಾಗಿ ಮರಳುತ್ತಿದ್ದೇವೆ' ಎಂದ CEO

ವಿಮಾನಯಾನ ಸಂಸ್ಥೆಯು ಇಲ್ಲಿಯವರೆಗೆ ಒಟ್ಟು 610 ಕೋಟಿ ರೂ. ಮರುಪಾವತಿಯನ್ನು ಪ್ರಕ್ರಿಯೆಗೊಳಿಸಿದೆ.

610 ಕೋಟಿ ರೂ ವಾಪಸ್: ಆರು ದಿನಗಳ ಇಂಡಿಗೋ ವಿಮಾನ ರದ್ದತಿ ಅವ್ಯವಸ್ಥೆ ಬಳಿಕ ಪ್ರಯಾಣಿಕರಿಗೆ ರೀಫಂಡ್!
ದೇಶ

610 ಕೋಟಿ ರೂ ವಾಪಸ್: ಆರು ದಿನಗಳ ಇಂಡಿಗೋ ವಿಮಾನ ರದ್ದತಿ ಅವ್ಯವಸ್ಥೆ ಬಳಿಕ ಪ್ರಯಾಣಿಕರಿಗೆ ರೀಫಂಡ್!

ಸಾಮಾನ್ಯವಾಗಿ ಪ್ರತಿದಿನ ಸುಮಾರು 2,300 ವಿಮಾನಗಳನ್ನು ನಿರ್ವಹಿಸುವ ವಿಮಾನಯಾನ ಸಂಸ್ಥೆಯು ಶನಿವಾರ 1,500 ಕ್ಕೂ ಹೆಚ್ಚು ವಿಮಾನಗಳನ್ನು ಓಡಿಸಿದೆ.

IndiGo ಅವಾಂತರ: 'ಭಾನುವಾರದೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ, ಲಗೇಜ್ ತಲುಪಿಸಿ'; ಕೇಂದ್ರ ಸರ್ಕಾರ ಖಡಕ್ ಸೂಚನೆ
ದೇಶ

IndiGo ಅವಾಂತರ: 'ಭಾನುವಾರದೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ, ಲಗೇಜ್ ತಲುಪಿಸಿ'; ಕೇಂದ್ರ ಸರ್ಕಾರ ಖಡಕ್ ಸೂಚನೆ

ವ್ಯಾಪಕ ವಿಮಾನಗಳ ರದ್ದತಿ ಮತ್ತು ವಿಳಂಬಗಳಿಂದಾಗಿ ಪ್ರಯಾಣಿಕತರ ಆಕ್ರೋಶಕ್ಕೆ ತುತ್ತಾಗಿರುವ ಇಂಡಿಗೋದ ಬೃಹತ್ ಕಾರ್ಯಾಚರಣೆಯ ಸ್ಥಗಿತವು ಸರ್ಕಾರದ ಬಲವಾದ ಹಸ್ತಕ್ಷೇಪಕ್ಕೆ ಕಾರಣವಾಗಿದೆ.

ಇಂಡಿಗೋ ವಿಮಾನಗಳ ಅಸ್ಥಿರತೆ: ಪ್ರಯಾಣ ದರ ಏರಿಕೆಗೆ ಸರ್ಕಾರ ಕಡಿವಾಣ; ನಾಲ್ಕು ವಿಶೇಷ ರೈಲುಗಳ ಸೌಲಭ್ಯ
ದೇಶ

ಇಂಡಿಗೋ ವಿಮಾನಗಳ ಅಸ್ಥಿರತೆ: ಪ್ರಯಾಣ ದರ ಏರಿಕೆಗೆ ಸರ್ಕಾರ ಕಡಿವಾಣ; ನಾಲ್ಕು ವಿಶೇಷ ರೈಲುಗಳ ಸೌಲಭ್ಯ

ವಿಮಾನಯಾನ ಸಂಸ್ಥೆಗಳು ವಿಧಿಸುತ್ತಿರುವ ದುಬಾರಿ ದರ ದೇಶಾದ್ಯಂತ ಪ್ರಯಾಣಿಕರನ್ನು ಸಂಕಷ್ಟಕ್ಕೆ ದೂಡಿದೆ.

IndiGo Crisis | ಒಂದೇ ದಿನ 400 ವಿಮಾನಗಳ ಹಾರಾಟ ರದ್ದು; ಸುಪ್ರೀಂ ಕೋರ್ಟ್ ತಲುಪಿದ ಪ್ರಕರಣ
ದೇಶ

IndiGo Crisis | ಒಂದೇ ದಿನ 400 ವಿಮಾನಗಳ ಹಾರಾಟ ರದ್ದು; ಸುಪ್ರೀಂ ಕೋರ್ಟ್ ತಲುಪಿದ ಪ್ರಕರಣ

ಇಂಡಿಗೋ ಶನಿವಾರ ನಾಲ್ಕು ಪ್ರಮುಖ ವಿಮಾನ ನಿಲ್ದಾಣಗಳಿಂದ 400 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದುಗೊಳಿಸಿದೆ.

IndiGo ಅವಾಂತರ 5ನೇ ದಿನ: ಬೆಂಗಳೂರು ಏರ್ ಪೋರ್ಟ್ ನಲ್ಲಿ ಪ್ರಯಾಣಿಕರ ಗೋಳಾಟ, ಪರದಾಟ; ಫ್ಲೈಟ್ ಟಿಕೆಟ್ ದರ ದುಪ್ಪಟ್ಟು; Video
ರಾಜ್ಯ

IndiGo ಅವಾಂತರ 5ನೇ ದಿನ: ಬೆಂಗಳೂರು ಏರ್ ಪೋರ್ಟ್ ನಲ್ಲಿ ಪ್ರಯಾಣಿಕರ ಗೋಳಾಟ, ಪರದಾಟ; ಫ್ಲೈಟ್ ಟಿಕೆಟ್ ದರ ದುಪ್ಪಟ್ಟು; Video

ಸಾವಿರಾರು ಪ್ರಯಾಣಿರರು ಏರ್ಪೋರ್ಟ್‌ನಲ್ಲೇ ಹಗಲು- ರಾತ್ರಿ ಕಾಲ ಕಳೆಯುವಂತಾಗಿದೆ. ಇಂಡಿಗೋ ಏರ್‌ಲೈನ್ಸ್‌ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

Indigo ವಿಮಾನ ಬಿಕ್ಕಟ್ಟು: ಪ್ರಯಾಣಿಕರ ನೆರವಿಗೆ ಬಂದ ರೈಲ್ವೇ ಇಲಾಖೆ; ರೈಲುಗಳಿಗೆ ಹೆಚ್ಚುವರಿ ಬೋಗಿಗಳ ಅಳವಡಿಕೆ..!
ದೇಶ

Indigo ವಿಮಾನ ಬಿಕ್ಕಟ್ಟು: ಪ್ರಯಾಣಿಕರ ನೆರವಿಗೆ ಬಂದ ರೈಲ್ವೇ ಇಲಾಖೆ; ರೈಲುಗಳಿಗೆ ಹೆಚ್ಚುವರಿ ಬೋಗಿಗಳ ಅಳವಡಿಕೆ..!

ವಿಮಾನಗಳು ರದ್ದುಗೊಂಡ ಹಿನ್ನೆಲೆಯಲ್ಲಿ ಲಕ್ಷಾಂತರ ಪ್ರಯಾಣಿಕರು ರೈಲ್ವೆಯತ್ತ ಮುಖ ಮಾಡಿದ್ದು, ಈ ಹಿನ್ನೆಲೆಯಲ್ಲಿ ಹೆಚ್ಚುತ್ತಿರುವ ದಟ್ಟಣೆ ಮತ್ತು ಟಿಕೆಟ್'ಗಳಿಗೆ ಬೇಡಿಕೆಗೆ ಭಾರತೀಯ ರೈಲ್ವೆ ತಕ್ಷಣ ಕ್ರಮ ಕೈಗೊಂಡಿದೆ.

ಇಂಡಿಗೋ ಬಿಕ್ಕಟ್ಟು: ಸ್ಪೈಸ್‌ಜೆಟ್ ನಿಂದ 100 ಹೆಚ್ಚುವರಿ ವಿಮಾನ ಸಂಚಾರ
ವಾಣಿಜ್ಯ

ಇಂಡಿಗೋ ಬಿಕ್ಕಟ್ಟು: ಸ್ಪೈಸ್‌ಜೆಟ್ ನಿಂದ 100 ಹೆಚ್ಚುವರಿ ವಿಮಾನ ಸಂಚಾರ

ಈ ಘಟನೆ ಅತ್ಯಂತ ದುರದೃಷ್ಟಕರ ಮತ್ತು ಪ್ರಯಾಣಿಕರಿಗೆ ತೀವ್ರ ಅನಾನುಕೂಲತೆಯನ್ನುಂಟು ಮಾಡಿದೆ ಎಂದು ಅವರು ತಿಳಿಸಿದ್ದಾರೆ.