IndiGo

'ಭರವಸೆ ಈಡೇರಿಸಲು ಸಾಧ್ಯವಾಗಲಿಲ್ಲ.. ಸಮಸ್ಯೆ ಬಗೆಹರಿಸಲು ಪ್ರಯತ್ನ': IndiGo ಸಿಇಒ ವಿಷಾದ
ಇಂಡಿಗೋ ಏರ್‌ಲೈನ್ಸ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಗುರುವಾರ ಕಂಪನಿಯು "ಗ್ರಾಹಕರಿಗೆ ಉತ್ತಮ ಅನುಭವವನ್ನು ನೀಡುವ ಭರವಸೆಯನ್ನು ಈಡೇರಿಸಲು ಸಾಧ್ಯವಾಗಲಿಲ್ಲ ಎಂದು ವಿಷಾಧ ವ್ಯಕ್ತಪಡಿಸಿದ್ದಾರೆ.

ಇಂಡಿಗೋದಲ್ಲಿ ಭಾರಿ ಅಸ್ತವ್ಯಸ್ತತೆ: ಗುರುವಾರ 300ಕ್ಕೂ ಹೆಚ್ಚು ದೇಶಿ, ಅಂತರರಾಷ್ಟ್ರೀಯ ವಿಮಾನಗಳು ರದ್ದು
ಎರಡನೇ ದಿನವೂ ದೇಶದ ವಿವಿಧ ವಿಮಾನ ನಿಲ್ದಾಣಗಳಲ್ಲಿ ಇಂಡಿಗೋದಲ್ಲಿ ಭಾರಿ ಅಸ್ತವ್ಯಸ್ತತೆ ಮುಂದುವರೆದಿದ್ದು, ದೇಶಾದ್ಯಂತ ಸಾವಿರಾರ ಪ್ರಯಾಣಿಕರ ಮೇಲೆ ತೀವ್ರ ಪರಿಣಾಮ ಬೀರಿದೆ.

ನೂರಾರು ವಿಮಾನ ರದ್ದತಿ ನಡುವೆ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ; ಮದೀನಾ-ಹೈದರಾಬಾದ್ ವಿಮಾನ ಡೈವರ್ಟ್
ಇಂಡಿಗೋಗೆ ಕಳುಹಿಸಲಾದ ಇಮೇಲ್‌ನಲ್ಲಿ, ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಹೇಳಲಾಗಿದೆ.

Watch | 73 ಇಂಡಿಗೋ ವಿಮಾನ ಹಾರಾಟ ರದ್ದು; ಕೆಂಪೇಗೌಡ ಏರ್ಪೋರ್ಟ್ ಪ್ರಯಾಣಿಕರ ಪರದಾಟ

'ತುರ್ತು ಕಾರಣ'ಗಳಿಂದಾಗಿ ಎಲ್ಲಾ ಅಧ್ವಾನವಾಯಿತು: ವಿಮಾನಗಳ ರದ್ದತಿ ಕುರಿತು IndiGo ಸ್ಪಷ್ಟನೆ
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಸತತ ಎರಡನೇ ದಿನವಾದ ಇಂದು ವ್ಯಾಪಕ ಅಡಚಣೆಗಳು ಮುಂದುವರೆದವು. 72 ವಿಮಾನಗಳ ಹಾರಾಟದಲ್ಲಿ ವ್ಯತ್ಯಯವುಂಟಾಯಿತು.

ಕೆಂಪೇಗೌಡ ಏರ್ ಪೋರ್ಟ್ ಲ್ಲಿ 62 ವಿಮಾನ ಸೇರಿ 200ಕ್ಕೂ ಹೆಚ್ಚು ಇಂಡಿಗೋ ವಿಮಾನ ಹಾರಾಟ ರದ್ದು; ಕಾರಣವೇನು?: ತನಿಖೆ ಆರಂಭಿಸಿದ DGCA
ಪ್ರತಿದಿನ ಸುಮಾರು 2,300 ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನಗಳನ್ನು ನಿರ್ವಹಿಸುವ ವಿಮಾನಯಾನ ಸಂಸ್ಥೆ ಇಂಡಿಗೋ ನಿನ್ನೆ ಅನಿರೀಕ್ಷಿತ ಕಾರ್ಯಾಚರಣೆಯ ಸವಾಲುಗಳನ್ನು ಎದುರಿಸಿತು.

IndiGo: ಬರೊಬ್ಬರಿ 200 ವಿಮಾನಗಳ ಹಾರಾಟ ರದ್ದು, 'ಮುಚ್ಕೊಂಡ್ ಮನೆಗೆ ಹೋಗಿ..' 'crew shortage'ಗೆ ಪ್ರಯಾಣಿಕರ ಆಕ್ರೋಶ!
ಬೆಂಗಳೂರು, ದೆಹಲಿ, ಮುಂಬೈ, ಹೈದರಾಬಾದ್ ಸೇರಿದಂತೆ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಸಾವಿರಾರು ಪ್ರಯಾಣಿಕರು ಗಂಟೆಗಟ್ಟಲೆ ಕಾದು ಕಾದು ಸುಸ್ತಾಗಿದ್ದಾರೆ.

A320 ಸುರಕ್ಷತೆ ಬಗ್ಗೆ ಏರ್ ಬಸ್ ಕಳವಳ: ಇಂಡಿಗೋ, ಏರ್ ಇಂಡಿಯಾ, AI ಎಕ್ಸ್‌ಪ್ರೆಸ್ ವಿಮಾನ ಹಾರಾಟ ವಿಳಂಬ
ಕೆಲವು A320 ವಿಮಾನಗಳು ಸಾಫ್ಟ್‌ವೇರ್ ಮತ್ತು ಹಾರ್ಡ್‌ವೇರ್ ಮರುಜೋಡಣೆಗೆ ಒಳಗಾಗುತ್ತವೆ ಎಂದು ಏರ್ ಇಂಡಿಯಾ ಹೇಳಿದೆ. ಇದು ಟರ್ನ್‌ಅರೌಂಡ್ ಸಮಯವನ್ನು ನಿಧಾನಗೊಳಿಸುತ್ತದೆ ಮತ್ತು ಹೆಚ್ಚಿನ ವಿಳಂಬಕ್ಕೆ ಕಾರಣವಾಗಬಹುದು.

Human bomb threat: ಜೆಡ್ಡಾ-ಹೈದರಾಬಾದ್ ಇಂಡಿಗೋ ವಿಮಾನಕ್ಕೆ 'ಮಾನವ ಬಾಂಬ್' ಬೆದರಿಕೆ!
ಬೆಳಿಗ್ಗೆ 5.30 ರ ಸುಮಾರಿಗೆ ಬೆದರಿಕೆಯ ಇಮೇಲ್ ಬಂದಿದ್ದು, ಅದರಲ್ಲಿ ವಿಮಾನ ಹೈದರಾಬಾದಿನಲ್ಲಿ ಲ್ಯಾಂಡಿಂಗ್ ಆಗದಂತೆ ತಡೆಯಿರಿ ಎಂದು ಎಚ್ಚರಿಕೆ ನೀಡಲಾಗಿತ್ತು.

