IndiGo

ನಾಗ್ಪುರ- ಕೋಲ್ಕತ್ತಾ ಮಾರ್ಗದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಸಂದೇಶ!
ದೇಶ

ನಾಗ್ಪುರ- ಕೋಲ್ಕತ್ತಾ ಮಾರ್ಗದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಸಂದೇಶ!

187 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಯೊಂದಿಗೆ ನಾಗ್ಪುರದಿಂದ ಕೋಲ್ಕತ್ತಾಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದ ನಂತರ ರಾಯಪುರ ವಿಮಾನ ನಿಲ್ದಾಣದಲ್ಲಿ ತುರ್ತಾಗಿ ಲ್ಯಾಂಡಿಂಗ್ ಮಾಡಿದೆ.

ಬೆಂಗಳೂರು-ಕೋಲ್ಕತ್ತಾ ವಿಮಾನದಲ್ಲಿ ಪ್ರಯಾಣಿಕನಿಗೆ ಹಠಾತ್ ಅನಾರೋಗ್ಯ: ಬದುಕಿಸಿದ ವೈದ್ಯ ದಂಪತಿ!
ರಾಜ್ಯ

ಬೆಂಗಳೂರು-ಕೋಲ್ಕತ್ತಾ ವಿಮಾನದಲ್ಲಿ ಪ್ರಯಾಣಿಕನಿಗೆ ಹಠಾತ್ ಅನಾರೋಗ್ಯ: ಬದುಕಿಸಿದ ವೈದ್ಯ ದಂಪತಿ!

ನಿಮ್ಹಾನ್ಸ್‌ನಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ಒಂದು ದಿನದ ಹಿಂದೆ ಚಿನ್ನದ ಪದಕವನ್ನು ಪಡೆದ ಡಾ ಎಂ ಎಂ ಸಮೀಮ್ ಮತ್ತು ಅವರ ಪತ್ನಿ ಮಕ್ಕಳ ತಜ್ಞೆ ಡಾ ನಜ್ನಿನ್ ಪರ್ವಿನ್ ಮತ್ತು ಎಂ ಎಸ್ ರಾಮಯ್ಯ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ರಕ್ಷಣಾ ಕಾರ್ಯದಲ್ಲಿ ಪ್ರಮುಖ ಪಾತ್ರ ವಹಿಸಿದವರಾಗಿದ್ದಾರೆ.

ಮುಂಬೈನಲ್ಲಿ ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ: ಏಕಕಾಲದಲ್ಲಿ 2 ವಿಮಾನಗಳ ಲ್ಯಾಂಡಿಂಗ್, ಟೇಕಾಫ್
ದೇಶ

ಮುಂಬೈನಲ್ಲಿ ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ: ಏಕಕಾಲದಲ್ಲಿ 2 ವಿಮಾನಗಳ ಲ್ಯಾಂಡಿಂಗ್, ಟೇಕಾಫ್

ಮುಂಬೈ ವಿಮಾನ ನಿಲ್ದಾಣದಲ್ಲಿ ಕೂದಲೆಳೆ ಅಂತರದಲ್ಲಿ ಭಾರಿ ಅನಾಹುತವೊಂದು ತಪ್ಪಿದ್ದು, ಎರಡು ವಿಮಾನಗಳು ಪರಸ್ಪರ ಢಿಕ್ಕಿಯಾಗುವುದು ತಪ್ಪಿದೆ.

ಇಂಡಿಗೋ ವಿಮಾನದಲ್ಲಿ ನೀಡಿದ ಸ್ಯಾಂಡ್‌ವಿಚ್‌ನಲ್ಲಿ ಸ್ಕ್ರೂ ಪತ್ತೆ!
ವಾಣಿಜ್ಯ

ಇಂಡಿಗೋ ವಿಮಾನದಲ್ಲಿ ನೀಡಿದ ಸ್ಯಾಂಡ್‌ವಿಚ್‌ನಲ್ಲಿ ಸ್ಕ್ರೂ ಪತ್ತೆ!

ಇಂಡಿಗೋ ವಿಮಾನದಲ್ಲಿ ನೀಡಿದ ಸ್ಕ್ರೂ ಪತ್ತೆಯಾಗಿದೆ ಎಂದು ಪ್ರಯಾಣಿಕರೊಬ್ಬರು ಹೇಳಿಕೊಂಡಿದ್ದಾರೆ. ಆದರೆ, ಅವರು ಪ್ರಯಾಣದ ಸಮಯದಲ್ಲಿ ಈ ಸಮಸ್ಯೆಯನ್ನು ತನಗೆ ವರದಿ ಮಾಡಿಲ್ಲ ಎಂದು ವಿಮಾನಯಾನ ಸಂಸ್ಥೆ ಮಂಗಳವಾರ ಹೇಳಿದೆ.

ಪ್ರಯಾಣಿಕರಿಂದ ರನ್ ವೇ ನಲ್ಲಿ ಊಟ: ಇಂಡಿಗೋ ವಿಮಾನ ಸಂಸ್ಥೆಗೆ 1.20 ಕೋಟಿ ರೂ ದಂಡ, ಎಂಐಎಎಲ್ ಗೆ 60 ಲಕ್ಷ!
ವಾಣಿಜ್ಯ

ಪ್ರಯಾಣಿಕರಿಂದ ರನ್ ವೇ ನಲ್ಲಿ ಊಟ: ಇಂಡಿಗೋ ವಿಮಾನ ಸಂಸ್ಥೆಗೆ 1.20 ಕೋಟಿ ರೂ ದಂಡ, ಎಂಐಎಎಲ್ ಗೆ 60 ಲಕ್ಷ!

ವಿಮಾನ ಹಾರಾಟ ವಿಳಂಬವಾದ ಕಾರಣ ಪ್ರಯಾಣಿಕರು ರನ್‌ ವೇನಲ್ಲಿ ಕುಳಿತು ಊಟ ಮಾಡಿದ ಪ್ರಕರಣದಲ್ಲಿ ಬಿಸಿಎಎಸ್ ಇಂಡಿಗೋ ವಿಮಾನ ಸಂಸ್ಥೆಗೆ 1.20 ಕೋಟಿ ರೂಪಾಯಿ ದಂಡ ವಿಧಿಸಿದೆ. 

ರನ್ ವೇ ಮೇಲೆ ಪ್ರಯಾಣಿಕರಿಂದ ಊಟ: ಇಂಡಿಗೋ, ಮುಂಬೈ ವಿಮಾನ ನಿಲ್ದಾಣಕ್ಕೆ BCAS ನೋಟಿಸ್
ದೇಶ

ರನ್ ವೇ ಮೇಲೆ ಪ್ರಯಾಣಿಕರಿಂದ ಊಟ: ಇಂಡಿಗೋ, ಮುಂಬೈ ವಿಮಾನ ನಿಲ್ದಾಣಕ್ಕೆ BCAS ನೋಟಿಸ್

ವಿಮಾನ ಹಾರಾಟ ವಿಳಂಬವಾದ ಕಾರಣ ಪ್ರಯಾಣಿಕರು ರನ್‌ ವೇನಲ್ಲಿ ಕುಳಿತು ಊಟ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಇಂಡಿಗೋ ವಿಮಾನ ಮತ್ತು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತ ಮಂಡಳಿಗೆ ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯುರಿಟಿ (BCAS) ನೋಟಿಸ್ ಜಾರಿ ಮಾಡಿದೆ.

ಟೇಕಾಫ್ ವಿಳಂಬವಾಗಲಿದೆ ಎಂದು ಘೋಷಿಸಿದ್ದಕ್ಕೆ ಇಂಡಿಗೋ ಪೈಲಟ್‌ ಮೇಲೆ ಹಲ್ಲೆ ನಡೆಸಿದ ಪ್ರಯಾಣಿಕ
ದೇಶ

ಟೇಕಾಫ್ ವಿಳಂಬವಾಗಲಿದೆ ಎಂದು ಘೋಷಿಸಿದ್ದಕ್ಕೆ ಇಂಡಿಗೋ ಪೈಲಟ್‌ ಮೇಲೆ ಹಲ್ಲೆ ನಡೆಸಿದ ಪ್ರಯಾಣಿಕ

ದೆಹಲಿ ವಿಮಾನ ನಿಲ್ದಾಣದಲ್ಲಿ ಟೇಕಾಫ್ ವಿಳಂಬವಾಗುವ ಬಗ್ಗೆ ಘೋಷಣೆ ಮಾಡುತ್ತಿದ್ದಾಗ ಇಂಡಿಗೋ ಪೈಲಟ್‌ಗೆ ಪ್ರಯಾಣಿಕರೊಬ್ಬರು ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ವಿಮಾನದಲ್ಲಿ ಪ್ರಯಾಣಿಕರಿಗೆ ಅಸುರಕ್ಷಿತ ಆಹಾರ ಪೂರೈಕೆ: ಇಂಡಿಗೋಗೆ ನೋಟಿಸ್
ವಾಣಿಜ್ಯ

ವಿಮಾನದಲ್ಲಿ ಪ್ರಯಾಣಿಕರಿಗೆ ಅಸುರಕ್ಷಿತ ಆಹಾರ ಪೂರೈಕೆ: ಇಂಡಿಗೋಗೆ ನೋಟಿಸ್

ಪ್ರಯಾಣಿಕರೊಬ್ಬರಿಗೆ ಅಸುರಕ್ಷಿತ ಆಹಾರವನ್ನು ನೀಡಿದ್ದಕ್ಕಾಗಿ ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ)  ಶೋಕಾಸ್ ನೋಟಿಸ್ ನೀಡಿದೆ.

ಇಂಡಿಗೋ ಏರ್ ಲೈನ್ಸ್ ಸಿಬ್ಬಂದಿ ಯಡವಟ್ಟು, ಶಿವಮೊಗ್ಗ ತೆರಳಬೇಕಾದ ಪ್ರಯಾಣಿಕರ ಪರದಾಟ!
ರಾಜ್ಯ

ಇಂಡಿಗೋ ಏರ್ ಲೈನ್ಸ್ ಸಿಬ್ಬಂದಿ ಯಡವಟ್ಟು, ಶಿವಮೊಗ್ಗ ತೆರಳಬೇಕಾದ ಪ್ರಯಾಣಿಕರ ಪರದಾಟ!

ಇಂಡಿಗೋ ಏರ್‌ಲೈನ್ಸ್‌ನ ಸಿಬ್ಬಂದಿಯ ಸಮನ್ವಯದ ಕೊರತೆ ಮತ್ತು ತಪ್ಪು ಮಾಹಿತಿಯಿಂದಾಗಿ ಗುರುವಾರ ಬೆಳಗ್ಗೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೊರಟ್ಟಿದ್ದ ವಿಮಾನ ಪ್ರಯಾಣಿಕರು ತೊಂದರೆ ಅನುಭವಿಸುವಂತಾಯಿತು.