ದೇಶಸೈನಿಕರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ: ಇಂಡೋ-ಚೀನಾ ಸಂಘರ್ಷ ಸಂಬಂಧ ಪ್ರಧಾನಿ ಮೋದಿ ಹೇಳಿಕೆ
ಲಡಾಖ್ ಗಡಿಯಲ್ಲಿ ನಡೆದ ಭಾರತ ಮತ್ತು ಚೀನಾ ಸೈನಿಕರ ನಡುವಿನ ಸಂಘರ್ಷ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಇತ್ತ ಈ ವಿಚಾರವಾಗಿ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಹೇಳಿಕೆ ನೀಡಿದ್ದು,ಸೈನಿಕರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.