ರಾಜಕೀಯಪ್ರತಿಪಕ್ಷಗಳನ್ನು ಗುರಿಯಾಗಿಸಿ ಕೇಂದ್ರ ಸರ್ಕಾರದಿಂದ ಸ್ವತಂತ್ರ ತನಿಖಾ ಸಂಸ್ಥೆಗಳ ದುರ್ಬಳಕೆ - ಮಾಜಿ ಸಚಿವ ರೇವಣ್ಣ
ರಾಜ್ಯದಲ್ಲಿ ಪ್ರತಿಪಕ್ಷಗಳ ಮುಖಂಡರನ್ನು ಗುರಿಯಾಗಿಸಿ ಸ್ವಾತಂತ್ರ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಮಾಜಿ ಸಚಿವ ಹೆಚ್. ಡಿ. ರೇವಣ್ಣ ಆರೋಪಿಸಿದ್ದಾರೆ.