ಸಿನಿಮಾ ಸುದ್ದಿ'ಸೂಪರ್ ಸ್ಟಾರ್' ಕುಟುಂಬಕ್ಕೆ ಮತ್ತೊಂದು ಆಘಾತ: ಪ್ರಿನ್ಸ್ ಮಹೇಶ್ ಬಾಬು ತಾಯಿ ಇಂದಿರಾ ದೇವಿ ವಿಧಿವಶ
ತೆಲುಗು ನಟ 'ಪ್ರಿನ್ಸ್' ಮಹೇಶ್ ಬಾಬು ಅವರ ತಾಯಿ ಇಂದಿರಾ ದೇವಿ ಇಂದು (ಸೆ.28) ಮುಂಜಾನೆ ವಿಧಿವಶರಾಗಿದ್ದಾರೆ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಇಂದಿರಾ ದೇವಿ ಅವರನ್ನು ಹೈದರಾಬಾದ್ನ ಖಾಸಗಿ ಆಸ್ಪತ್ರೆಗೆ ಕೆಲ ವಾರಗಳ ಹಿಂದೆ ದಾಖಲು ಮಾಡಲಾಗಿತ್ತು.