Indira Canteen

ಬೆಂಗಳೂರು: ಫೈವ್ ಸ್ಟಾರ್ ಹೋಟೆಲ್, ರೆಸ್ಟೋರೆಂಟ್‌ಗಳ ಬಳಿಕ ಇಂದಿರಾ ಕ್ಯಾಂಟೀನ್ ಮೇಲೆ ದಿಢೀರ್ ದಾಳಿ; ಪರಿಶೀಲನೆ
ಬೆಂಗಳೂರು ನಗರ ಜಿಲ್ಲೆಯ ಒಟ್ಟು 60 ತ್ರೀ ಸ್ಟಾರ್ ಮತ್ತು ಫೈವ್-ಸ್ಟಾರ್ ಹೋಟೆಲ್‌ಗಳನ್ನು ಪರಿಶೀಲಿಸಲಾಗಿದೆ ಹಾಗೂ ಒಟ್ಟು 77 ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗಾಗಿ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.

ಇಂದಿರಾ ಕ್ಯಾಂಟೀನ್‌ಗಳಲ್ಲಿ ಗುಣಮಟ್ಟದ ಆಹಾರಕ್ಕೆ ಸರ್ಕಾರ ಒತ್ತು..!
ಇಂದಿರಾ ಕ್ಯಾಂಟೀನ್‌ನಲ್ಲಿ ಸ್ವಚ್ಛತೆ ಇರುವುದಿಲ್ಲ ಎಂಬ ದೂರಿದೆ. ಅದರ ಜೊತೆಗೆ ಆಹಾರದ ಗುಣಮಟ್ಟ ಸರಿ ಇಲ್ಲ ಎಂಬ ಮಾತೂ ಇದೆ.

IPL Final Match: RCB ಗೆದ್ದರೆ ಮೈಸೂರಿನ ಇಂದಿರಾ ಕ್ಯಾಂಟೀನ್ ಗಳಲ್ಲಿ ಉಚಿತ ಹೋಳಿಗೆ ಊಟಕ್ಕೆ ಸಿದ್ಧತೆ!
ಮೈಸೂರಿನ ಆರ್ಸಿಬಿಯ ಅಪ್ಪಟ ಅಭಿಮಾನಿ ಆಗಿರುವ ಬಸವರಾಜ ಬಸಪ್ಪ ಫೈನಲ್ ಪಂದ್ಯಕ್ಕೂ ಒಂದು ದಿನ ಮೊದಲು, ಗನ್ ಹೌಸ್ ವೃತ್ತದಲ್ಲಿರುವ ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತವಾಗಿ ಹೋಳಿಗೆ ಊಟ ಹಾಕಿಸಿದ್ದಾರೆ..

ಇಂದಿರಾ ಕ್ಯಾಂಟೀನ್‌ನಲ್ಲಿ 7 ಕೋಟಿ ರೂ ಅವ್ಯವಹಾರ: BBMP ಉಪ ಆರೋಗ್ಯಾಧಿಕಾರಿ ಅಮಾನತು
ಚೆಫ್ಟಾಕ್ ಫುಡ್ ಅಂಡ್ ಹಾಸ್ಪಿಟಾಲಿಟಿ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ನ ಬಿಲ್ ಪಾವತಿಯಲ್ಲಿ 7 ಕೋಟಿ ರೂಪಾಯಿಗೂ ಹೆಚ್ಚು ವಂಚನೆ ನಡೆದಿದೆ ಎಂದು ಬಿಬಿಎಂಪಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ತಿಂಗಳಾಂತ್ಯಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 'ಇಂದಿರಾ ಕ್ಯಾಂಟೀನ್' ಕಾರ್ಯಾರಂಭ?
ತಿಂಗಳಾಂತ್ಯಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪಾಕೆಟ್ ಫ್ರೆಂಡ್ಲಿ 'ಇಂದಿರಾ ಕ್ಯಾಂಟೀನ್' ಕಾರ್ಯಾರಂಭಗೊಳ್ಳುವ ಸಾಧ್ಯತೆಗಳಿವೆ.

ಇಂದಿರಾ ಕ್ಯಾಂಟೀನ್'ನಲ್ಲಿ ಇನ್ಮುಂದೆ ಸಿಗಲಿದೆ ಮುದ್ದೆ, ಚಪಾತಿ ಭಾಗ್ಯ!
ಹೊಸ ವರ್ಷಕ್ಕೆ ಸಿಲಿಕಾನ್ ಸಿಟಿ ಬೆಂಗಳೂರಿನ ಇಂದಿರಾ ಕ್ಯಾಂಟೀನ್‌ಗಳಲ್ಲಿ ಮಧ್ಯಾಹ್ನ ಮತ್ತು ರಾತ್ರಿ ಊಟಕ್ಕೆ ಮುದ್ದೆ ಮತ್ತು ಚಪಾತಿ ಭಾಗ್ಯ ಸಿಗಲಿದೆ.

ಇಂದಿರಾ ಕ್ಯಾಂಟೀನ್ ಊಟದ ದರ ಹೆಚ್ಚಿಸಲು ಸಚಿವ ಸಂಪುಟ ಒಪ್ಪಿಗೆ
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕನಸಿನ ಕೂಸು ಇಂದಿರಾ ಕ್ಯಾಂಟೀನ್‌ನಲ್ಲಿ ಬಡವರಿಗೆ ನೀಡುತ್ತಿದ್ದ ಊಟದ ದರ ಹೆಚ್ಚಿಸಲು ಸಚಿವ ಸಂಪುಟ ಸಭೆ ಶನಿವಾರ ಒಪ್ಪಿಗೆ ನೀಡಿದೆ.

ಗೃಹ ಸಚಿವರ ಕ್ಷೇತ್ರದಲ್ಲಿಯೇ ಇಂದಿರಾ ಕ್ಯಾಂಟೀನ್ ಅವ್ಯವಸ್ಥೆ; 6 ತಿಂಗಳಿನಿಂದ ಸಿಬ್ಬಂದಿಗಳಿಗೆ ವೇತನವಿಲ್ಲ!
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕನಸಿನ ಕೂಸು ಇಂದಿರಾ ಕ್ಯಾಂಟೀನ್ ಗಳಿಗೆ ಮರುಜೀವ ಬಂದಿತ್ತು. ಮುಖ್ಯಮಂತ್ರಿಯಾಗುತ್ತಿದ್ದಂತೆಯೇ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ 250 ಇಂದಿರಾ ಕ್ಯಾಂಟೀನ್ ಆರಂಭಿಸಲು ಸೂಚಿಸಿದ್ದರು. ಜೊತೆಗೆ ಕ್ವಾಲಿಟಿ ಮತ್ತು ಕ್ವಾಂಟಿಟಿಗೂ ಹೆಚ್ಚಿನ ಮಹತ್ವ ಕೊಡಲಾಗುವುದು ಎಂದು ಹೇಳಿದ್

ಇಂದಿರಾ ಕ್ಯಾಂಟೀನ್ ಗಳಿಗೆ ಬಿಬಿಎಂಪಿ ಆಯುಕ್ತ ಭೇಟಿ: ಅವ್ಯವಸ್ಥೆ ಕಂಡು ಅಸಮಾಧಾನ
ಹೆಬ್ಬಾಳ ಮತ್ತು ವಿಶ್ವನಾಥ ನಾಗೇನಹಳ್ಳಿ ವಾರ್ಡ್‌ನಲ್ಲಿರುವ ಇಂದಿರಾ ಕ್ಯಾಂಟೀನ್‌ಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳದಲ್ಲಿನ ಪರಿಸ್ಥಿತಿ ಕಂಡು ಅಸಮಾಧಾನಗೊಂಡರು.

