ಇಂದಿರಾ ಕ್ಯಾಂಟೀನ್ ಊಟದ ಬೆಲೆಯಲ್ಲಿ ಯಾವುದೇ ಹೆಚ್ಚಳವಿಲ್ಲ ಎಂದು ಕಾನೂನು ಸಚಿವ ಹೆಚ್ ಕೆ ಪಾಟೀಲ್ ಹಾಗೂ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.