ರಾಜ್ಯಬೆಂಗಳೂರು: ಫೈವ್ ಸ್ಟಾರ್ ಹೋಟೆಲ್, ರೆಸ್ಟೋರೆಂಟ್ಗಳ ಬಳಿಕ ಇಂದಿರಾ ಕ್ಯಾಂಟೀನ್ ಮೇಲೆ ದಿಢೀರ್ ದಾಳಿ; ಪರಿಶೀಲನೆ
ಬೆಂಗಳೂರು ನಗರ ಜಿಲ್ಲೆಯ ಒಟ್ಟು 60 ತ್ರೀ ಸ್ಟಾರ್ ಮತ್ತು ಫೈವ್-ಸ್ಟಾರ್ ಹೋಟೆಲ್ಗಳನ್ನು ಪರಿಶೀಲಿಸಲಾಗಿದೆ ಹಾಗೂ ಒಟ್ಟು 77 ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗಾಗಿ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.