Indira Canteen

ಇಂದಿರಾ ಕ್ಯಾಂಟೀನ್ ಮುಚ್ಚೋದೂ ಇಲ್ಲ, ಹೆಸರೂ ಬದಲಾಯಿಸಲ್ಲ: ಯಡಿಯೂರಪ್ಪ ಸ್ಪಷ್ಟನೆ
ಬಡವರಿಗೆ ರಿಯಾಯಿತಿ ದರದಲ್ಲಿ ಊಟ, ಉಪಹಾರ ಒದಗಿಸುವ ಉದ್ದೇಶದಿಂದ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಆರಂಭಿಸಿದ್ದ ಇಂದಿರಾ ಕ್ಯಾಂಟೀನ್ ಗಳನ್ನು ಮುಚ್ಚುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ, ಇಂದಿರಾ ಕ್ಯಾಂಟೀನ್ ಹೆಸರನ್ನು ಸಹ ಬದಲಾವಣೆ ಮಾಡುವ ಪ್ರಸ್ತಾಪವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇಂದಿರಾ ಕ್ಯಾಂಟೀನ್ ಅಕ್ರಮ ತನಿಖೆಗೆ ಸಿಎಂ ಯಡಿಯೂರಪ್ಪ ಆದೇಶ
ಇಂದಿರಾ ಕ್ಯಾಂಟೀನ್‍ಗಳ ಸಬ್ಸಿಡಿ ಹಣವನ್ನು ದುರುಪಯೋಗಪಡಿಸಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ.

ಇಂದಿರಾ ಕ್ಯಾಂಟೀನ್ ಇನ್ನು ಅನ್ನಪೂರ್ಣ ಕ್ಯಾಂಟೀನ್!
ಇನ್ನು ಮುಂದೆ ರಾಜ್ಯದಲ್ಲಿ "ಇಂದಿರಾ ಕ್ಯಾಂಟೀನ್ ಇರುವುದಿಲ್ಲ! ಇಷ್ಟು ಕೇಳಿದಾಕ್ಷಣ ಗಾಬರಿಯಾಗಬೇಕಾಗಿಲ್ಲ. ಇದೀಗ ರಾಜ್ಯದಲ್ಲಿ ಅಧಿಕಾರಕ್ಕೇರಿರುವ ಯಡಿಯೂರಪ್ಪ ಅವರ ನೇತೃತ್ವದ....

ಇಂದಿರಾ ಕ್ಯಾಂಟಿನ್ ಆಹಾರ ವಿಷಕಾರಿ: ಕೋಟ್ಯಂತರ ರೂ. ಅಕ್ರಮ: ಉಮೇಶ್ ಶೆಟ್ಟಿ ಆರೋಪ
ಬಡವರ ಹಸಿವು ನೀಗಿಸುವ ಇಂದಿರಾ ಕ್ಯಾಂಟಿನ್ ನ ಆಹಾರದಲ್ಲಿ ವಿಷಕಾರಿ ಅಂಶಗಳಿದ್ದು, ಇಲ್ಲಿ ಆಹಾರ ಸೇವಿಸುವವರಿಗೆ ಗಂಭೀರ ಆರೋಗ್ಯ ಸಮಸ್ಯೆಗಳು ಎದುರಾಗುವ...

ನಿಯಮ ಉಲ್ಲಂಘನೆ: ಇಂದಿರಾ ಕ್ಯಾಂಟೀನ್ ಪ್ರಮುಖ ಗುತ್ತಿಗೆದಾರರಿಗೆ ರೂ.1.32 ಕೋಟಿ ದಂಡ
ಶುಚಿತ್ವ ಕಾಪಾಡದಿರುವುದು ಆಹಾರ ಪೂರೈಕೆಯಲ್ಲಿ ತಡ, ನಿಯಮ ಉಲ್ಲಂಘನೆ, ಸಿಬ್ಬಂದಿ ದುರ್ನಡತೆ ಸೇರಿದಂತೆ ಹಲವು ಕಾರಣಗಳಿಗಾಗಿ ಇಂದಿರಾ ಕ್ಯಾಂಟೀನ್'ನ ಎರಡು ಪ್ರಮುಖ ಗುತ್ತಿಗೆದಾರ ಸಂಸ್ಥೆಗಳಿಗೆ ಬರೋಬ್ಬರಿ ರೂ.1.32 ಕೋಟಿ ದಂಡ ವಿಧಿಸಲಾಗಿದೆ...

ಇಂದಿರಾ ಕ್ಯಾಂಟೀನ್ ಗಳಲ್ಲಿ ಜನವರಿಯಿಂದ ಕಾಫಿ, ಟೀ ಲಭ್ಯ- ಡಾ. ಜಿ. ಪರಮೇಶ್ವರ್
ಇಂದಿರಾ ಕ್ಯಾಂಟೀನ್ ಗಳಲ್ಲಿ ಜನವರಿಯಿಂದ ಕಾಫಿ, ಟೀ ಕೊಡಲು ಬಿಬಿಎಂಪಿ ನಿರ್ಧರಿಸಿರುವುದಾಗಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರು: ಪೌರ ಕಾರ್ಮಿಕರಿಗೆ ಇಸ್ಕಾನ್ ಬದಲು ಇಂದಿರಾ ಕ್ಯಾಂಟೀನ್ ಊಟ
ಆಗಸ್ಟ್ 1ರಿಂದ ಪೌರ ಕಾರ್ಮಿಕರಿಗೆ ಇಸ್ಕಾನ್ ಊಟದ ಬದಲು ಇಂದಿರಾ ಕ್ಯಾಂಟೀನ್ ನಿಂದಲೇ ನೇರವಾಗಿ ಊಟ....

ಸಿದ್ದು ಕನಸಿನ ಕೂಸು ಇಂದಿರಾ ಕ್ಯಾಂಟೀನ್: 72 ಕ್ಯಾಂಟೀನ್ ಗಳು ಮಾತ್ರ ಈಗ ಚಾಲನೆಯಲ್ಲಿ
ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕನಸಿನ ಕೂಸಾದ ಇಂದಿರಾ ಕ್ಯಾಂಟಿನ್ ಗಳು ಪೂರ್ಣ ಪ್ರಮಾಣದಲ್ಲಿ ಕೆಲಸ ಮಾಡುತ್ತಿಲ್ಲ, ಬೆಂಗಳೂರು ಸೇರಿದಂತೆ ...

ಮತದಾನದ ಹಿನ್ನೆಲೆಯಲ್ಲಿ ಮುಚ್ಚಿದ ಇಂದಿರಾ ಕ್ಯಾಂಟೀನ್: ಬಡವರಿಗೆ ಊಟಕ್ಕಾಗಿ ಸಂಕಷ್ಟ
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ ಮತ್ತು ಕೇಂದ್ರೀಕೃತ ಅಡುಗೆ ಮನೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ...

