Indira Canteen

ಇಂದಿರಾ ಕ್ಯಾಂಟೀನ್ ನಿರ್ಮಾಣದ ಒತ್ತಡ: ಚರಂಡಿ ನಿರ್ವಹಣೆ ಕೆಲಸಕ್ಕೆ ಕುತ್ತು?
ರಾಜ್ಯ ಕಾಂಗ್ರೆಸ್ ಸರ್ಕಾರದ ಇಂದಿರಾ ಕ್ಯಾಂಟೀನ್ ಯೋಜನೆ ನಿನ್ನೆ ಅದ್ದೂರಿಯಾಗಿ....

ಸಿಎಂ ಸಿದ್ದು ಕನಸಿನ ಇಂದಿರಾ ಕ್ಯಾಂಟೀನ್ ಗಳಿಗೆ ಇಂದು ವಿದ್ಯುಕ್ತ ಚಾಲನೆ
ಸಿಎಂ ಸಿದ್ದ ರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯ ಇಂದಿರಾ ಕ್ಯಾಂಟೀನ್‌ಗಳಿಗೆ ಬುಧವಾರ ವಿದ್ಯುಕ್ತ ಚಾಲನೆ ನೀಡಲಾಗುತ್ತಿದ್ದು, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಬೆಂಗಳೂರಿನಲ್ಲಿ ಇಂದಿರಾ ಕ್ಯಾಟೀನ್ ಗಳಿಗೆ ಚಾಲನೆ ನೀಡಲಿದ್ದಾರೆ.

ಇಂದಿರಾ ಕ್ಯಾಂಟೀನ್ ಎನ್ನುವ ಬದಲು ಅಮ್ಮಾ ಕ್ಯಾಂಟೀನ್ ಎಂದ ರಾಹುಲ್ ಗಾಂಧಿ
ಬೆಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ನ್ನು ಉದ್ಘಾಟನೆ ಮಾಡಲು ಆಗಮಿಸಿದ್ದ ರಾಹುಲ್ ಗಾಂಧಿ, ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಾ ಇಂದಿರಾ ಕ್ಯಾಂಟೀನ್ ಎನ್ನುವ ಬದಲು ಅಮ್ಮಾ ಕ್ಯಾಂಟೀನ್

ಇಂದಿರಾ ಕ್ಯಾಂಟೀನ್: ಹಸಿವಿನ ವಿರುದ್ಧದ ನಮ್ಮ ಹೋರಾಟಕ್ಕಿದು ಐತಿಹಾಸಿಕ ದಿನ- ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯ ಇಂದಿರಾ ಕ್ಯಾಂಟೀನ್ ಚಾಲನೆಗೆ ಕ್ಷಣಗಣನೆ ಆರಂಭವಾಗಿದ್ದು, ಹಸಿವು ಹಾಗೂ ಅಪೌಷ್ಟಿಕತೆಯ ವಿರುದ್ಧದ ನಮ್ಮ ಹೋರಾಟಕ್ಕೆ...

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಇಂದಿರಾ ಕ್ಯಾಂಟೀನ್ ಗೆ ರಾಹುಲ್ ಗಾಂಧಿ ವಿದ್ಯುಕ್ತ ಚಾಲನೆ
ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಇಂದಿರಾ ಕ್ಯಾಂಟೀನ್ ಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಬುಧವಾರ ಉದ್ಘಾಟನೆ ಮಾಡಿದರು.

ಇಂದಿರಾ ಕನಸು ಇಲ್ಲಿ ನನಸು, ಹೆಮ್ಮೆ ಮತ್ತು ಸಂತೋಷದಿಂದ ಕ್ಯಾಂಟೀನ್ ಉದ್ಘಾಟನೆ: ರಾಹುಲ್ ಗಾಂಧಿ
ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಕನಸು ಕರ್ನಾಟಕದಲ್ಲಿ ನನಸಾಗುತ್ತಿದೆ, ಬಹಳ ಹೆಮ್ಮೆಯಿಂದ ಹಾಗೂ ಸಂತೋಷದಿಂದ ಕ್ಯಾಂಟೀನ್ ಉದ್ಘಾಟನೆ ಮಾಡಿದ್ದೇನೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದರು.

ನಿರ್ಮಾಣ ಆಗಿರೋದು 87, ಆದರೆ 101 ಇಂದಿರಾ ಕ್ಯಾಂಟಿನ್‌ಗೆ ಆ.16ರಂದು ಚಾಲನೆ!
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಇಂದಿರಾ ಕ್ಯಾಂಟಿನ್ ಯೋಜನೆಗೆ ಆಗಸ್ಟ್ 16ರಂದು ಚಾಲನೆ ನೀಡಲು ಸಕಲ ಸಿದ್ಧತೆಗಳು ನಡೆಯುತ್ತಿದ್ದು ಈ ಮಧ್ಯೆ ಬಿಬಿಎಂಪಿ...

ಇಂದಿರಾ ಕ್ಯಾಂಟೀನ್ ಉದ್ಘಾಟನೆಗಾಗಿ ಆಗಸ್ಟ್ 16 ರಂದು ಬೆಂಗಳೂರಿಗೆ ರಾಹುಲ್ ಗಾಂಧಿ
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಇಂದಿರಾ ಕ್ಯಾಂಟೀನ್ ಉದ್ಘಾಟನೆಗಾಗಿ ಆಗಸ್ಟ್ 16 ರಂದು ಬೆಂಗಳೂರಿಗೆ ಆಗಮಿಸಲಿದ್ದು...

ಬೆಂಗಳೂರು: ಇಂದಿರಾ ಕ್ಯಾಂಟೀನ್ ಗಳಲ್ಲಿ ಸ್ಥಳೀಯ ಖಾದ್ಯಗಳಿಗೆ ಆದ್ಯತೆ
2018ರ ವಿಧಾನಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ಸಿದ್ದರಾಮಯ್ಯ ಸರ್ಕಾರ ಇಂದಿರಾ ಕ್ಯಾಂಟೀನ್ ನಲ್ಲಿ ಸ್ಥಳೀಯ ಖಾದ್ಯಗಳನ್ನು ಕಡಿಮೆ ಬೆಲೆಗೆ...

