Indira Canteens

ಝೆಪ್ಟೋ ಗೋದಾಮಿನಲ್ಲಿ ನೈರ್ಮಲ್ಯ ಕೊರತೆ; ಇಂದಿರಾ ಕ್ಯಾಂಟಿನ್ ನಲ್ಲಿ ಇಲಿಗಳ ಪಾರುಪತ್ಯ: ಬೀಗ ಜಡಿದ ಅಧಿಕಾರಿಗಳು!
ಅಶುದ್ಧ ಆಹಾರಗಳು, ಅನುಚಿತ ಲೇಬಲಿಂಗ್, ತಪ್ಪಾದ ಬ್ರ್ಯಾಂಡ್ ಬಳಕೆ ಹಾಗೂ ಆಹಾರ ನಿರ್ವಹಣೆ ಮತ್ತು ಸಂಗ್ರಹಣಾ ಅಭ್ಯಾಸಗಳಲ್ಲಿ ಉಲ್ಲಂಘನೆಗಳು ಕಂಡುಬಂದ ಕಾರಣ, ಅನ್ವಯವಾಗುವ FSSAI ನಿಬಂಧನೆಗಳ ಅನುಸಾರ ಗೋದಾಮನ್ನು ಸೀಲ್ ಮಾಡಲಾಗಿದೆ ಎಂದು ಇಲಾಖೆ ತಿಳಿಸಿದೆ.

ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ದೇವೇಗೌಡ ಅಪ್ಪಾಜಿ ಕ್ಯಾಂಟೀನ್ ಬಂದ್! ಇಂದಿರಾ ಕ್ಯಾಂಟೀನ್ ನಡೆಯುತ್ತಾ?
ಇಂದಿರಾ ಕ್ಯಾಂಟೀನ್ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಈ ಹಿಂದೆ 2013 ರಿಂದ 18ರವರೆಗೂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಈ ಯೋಜನೆಯನ್ನು ಆರಂಭಿಸಲಾಗಿತ್ತು. ನ

IPL 2025: RCB ತಂಡಕ್ಕೆ ಗೆಲುವು; ಇಂದಿರಾ ಕ್ಯಾಂಟೀನ್‌ನಲ್ಲಿ ಹೋಳಿಗೆ ಊಟ
ಮೈಸೂರು ನಗರದ ಇಂದಿರಾ ಕ್ಯಾಂಟೀನ್ ನಲ್ಲಿ ಸಾರ್ವಜನಿಕರಿಗೆ ಉಚಿತ ಹೋಳಿಗೆ ಊಟವನ್ನು ನೀಡುವ ಮೂಲಕ ಕ್ರಿಕೆಟ್ ಹಬ್ಬದಂತೆ ಸಡಗರದಿಂದ ಆಚರಿಸಿದರು.

ಇಂದಿರಾ ಕ್ಯಾಂಟೀನ್ 'ಹೊಸ ಮೆನು'ಗೆ ಸಚಿವ ಸಂತೋಷ್ ಲಾಡ್ ಚಾಲನೆ
ರಾಜ್ಯ ಸರ್ಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಬಡವರಿಗೆ, ಕಾರ್ಮಿಕರಿಗೆ, ಹಿಂದುಳಿದವರಿಗೆ ಹಾಗೂ ಎಲ್ಲ ಸಾರ್ವಜನಿಕರಿಗೆ ಇಂದಿರಾ ಕ್ಯಾಂಟೀನ್ ಮೂಲಕ ಕೇವಲ ಐದು ರೂಪಾಯಿಗೆ ಊಟ, ಉಪಹಾರ ನೀಡುತ್ತಿರುವುದು ರಾಷ್ಟ್ರಕ್ಕೆ ಮಾದರಿ.

ಇಂದಿರಾ ಕ್ಯಾಂಟೀನ್'ಗೆ ಡಿಜಿಟಲ್ ಟಚ್; ಹೋಟೆಲ್-ರೆಸ್ಟೋರೆಂಟ್ ರೀತಿ ಆರ್ಡರ್ ನೀಡಲು ಶೀಘ್ರದಲ್ಲೇ ಅವಕಾಶ!
ಸರ್ಕಾರ ಈ ಚಿಂತನೆಗೆ ನಾಗರೀಕರು ಹಾಗೂ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ಇದು ಮತ್ತೊಂದು ರೀತಿಯ ಹಗರಣ ಎಂದು ಕಿಡಿಕಾರಿದ್ದಾರೆ.

ಈ ವರ್ಷ ಹೊಸದಾಗಿ 188 ಇಂದಿರಾ ಕ್ಯಾಂಟೀನ್ ಆರಂಭ: ಸಿಎಂ ಸಿದ್ದರಾಮಯ್ಯ
ಜನರ ಅನುಕೂಲಕ್ಕಾಗಿ ಈ ವರ್ಷ ಹೊಸದಾಗಿ 188 ಇಂದಿರಾ ಕ್ಯಾಂಟೀನ್‌ಗಳನ್ನು ತೆರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 'ಇಂದಿರಾ ಕ್ಯಾಂಟೀನ್' ತೆರೆಯಲು ಬಿಬಿಎಂಪಿ ಮುಂದು!
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪಾಕೆಟ್ ಫ್ರೆಂಡ್ಲಿ 'ಇಂದಿರಾ ಕ್ಯಾಂಟೀನ್' ಗಳ ತೆರಲು ಬಿಬಿಎಂಪಿ ಚಿಂತನೆ ನಡೆಸುತ್ತಿದೆ.

ಇಂದಿರಾ ಕ್ಯಾಂಟೀನ್ ಆಹಾರದ ಗುಣಮಟ್ಟದ ಮೇಲೆ ಅಧಿಕಾರಿಗಳ ನಿಗಾ!
ನಗರದ ಇಂದಿರಾ ಕ್ಯಾಂಟೀನ್ ಗಳ ಅವ್ಯವಸ್ಥೆ ಸರಿಪಡಿಸುವ ಉದ್ದೇಶದಿಂದ ಒಂದೊಂದು ಕ್ಯಾಂಟೀನ್'ಗೆ ಒಬ್ಬೊಬ್ಬ ಅಧಿಕಾರಿ ನೇಕಮ ಮಾಡಲಾಗುವುದು ಎಂದು ಬಿಬಿಎಂಪಿ ಮುಖ್ಯ ತುಷಾರ್ ಗಿರಿನಾಥ್ ಅವರು ಹೇಳಿದ್ದಾರೆ.

ಬೆಂಗಳೂರಿನಲ್ಲಿ 250 ಇಂದಿರಾ ಕ್ಯಾಂಟಿನ್, ಆಹಾರ ಕ್ರಮದಲ್ಲಿ ಬದಲಾವಣೆ: ಸಿಎಂ ಸಿದ್ದರಾಮಯ್ಯ
ರಾಜಧಾನಿ ಬೆಂಗಳೂರಿನ ಪ್ರತಿ ವಾರ್ಡಿಗೆ ಒಂದರಂತೆ ಕನಿಷ್ಠ 250 ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ತಿಳಿಸಿದ್ದಾರೆ.

