Indira Canteens

ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ ಪ್ರತ್ಯೇಕ ಅಧಿಕಾರಿ ನೇಮಕದ ಅಗತ್ಯವಿದೆ: ರಾಮಲಿಂಗಾರೆಡ್ಡಿ
ಇಂದಿರಾ ಕ್ಯಾಂಟೀನ್‌ನ ದೈನಂದಿನ ಚಟುವಟಿಕೆ, ನಿರ್ವಹಣೆಯನ್ನು ನೋಡಿಕೊಳ್ಳಲು ಪ್ರತ್ಯೇಕ ಅಧಿಕಾರಿಯ ಅಗತ್ಯವಿದ್ದು, ಈ ಬಗ್ಗೆ ಶೀಘ್ರದಲ್ಲಿಯೇ ಚರ್ಚೆ ನಡೆಸಲಾಗುವುದು ಎಂದು ಸಚಿವ ರಾಮಲಿಂಗಾ ರೆಡ್ಡಿಯವರು ಶುಕ್ರವಾರ ಹೇಳಿದರು.

ಇಂದಿರಾ ಕ್ಯಾಂಟೀನ್ ಗಳಿಗೆ ಮರುಜೀವ ನೀಡಲು ಬಿಬಿಎಂಪಿ ಮುಂದು!
ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದಿದ್ದು, ಇದರ ಬೆನ್ನಲ್ಲೇ ಇಂದಿರಾ ಕ್ಯಾಂಟೀನ್'ಗಳಿಗೆ ಮರುಜೀವ ನೀಡಲು ಬಿಬಿಎಂಪಿ ಭರದ ಸಿದ್ಧತೆಗಳನ್ನು ನಡೆಸುತ್ತಿದೆ.

ಯಾವುದೇ ಕಾರಣಕ್ಕೂ ಇಂದಿರಾ ಕ್ಯಾಂಟೀನ್ ನಿಲ್ಲಿಸಿದಂತೆ ಸಿದ್ದರಾಮಯ್ಯ ಆಗ್ರಹ
ಯಾವುದೇ ಕಾರಣಕ್ಕೂ ಇಂದಿರಾ ಕ್ಯಾಂಟೀನ್ ಯೋಜನೆ ನಿಲ್ಲದ ಹಾಗೆ ನೋಡಿಕೊಂಡು ಹಸಿದವರ ಹಸಿವನ್ನು ನೀಗಿಸುವ ಕೆಲಸವನ್ನು ಮಾಡಬೇಕು ಹಾಗೂ ಮುಖ್ಯಮಂತ್ರಿಗಳೇ ಖುದ್ದಾಗಿ ಆಸಕ್ತಿ ವಹಿಸಿ ಸಮಸ್ಯೆಗಳನ್ನು ಪರಿಹರಿಸಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ನಾಳೆಯಿಂದ ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಊಟ, ತಿಂಡಿ ಇಲ್ಲ: ಬಿಬಿಎಂಪಿ
ಲಾಕ್ ಡೌನ್ ಸಂದರ್ಭದಲ್ಲಿ ಇಂದಿರಾ ಕ್ಯಾಂಟೀನ್ ನಲ್ಲಿ ಬಡವರಿಗೆ ಉಚಿತ ಊಟ ನೀಡುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಘೋಷಿಸಿದ್ದರು.

ಸಬ್ಸಿಡಿ ಕೊಡದ ಸರ್ಕಾರ: ಇಂದಿರಾ ಕ್ಯಾಂಟೀನ್ ಆಹಾರ ದರ ಏರಿಕೆ
ಬಡ ಜನರಿಗೆ ರಿಯಾಯಿತಿ ದರದಲ್ಲಿ ಆಹಾರ ಪೂರೈಸುತ್ತಿರುವ ಇಂದಿರಾ ಕ್ಯಾಂಟೀನ್ ಗಳಲ್ಲಿನ ಆಹಾರದ ದರವನ್ನು ಏರಿಕೆ ಮಾಡಲು ಬಿಬಿಎಂಪಿ ಮುಂದಾಗಿದೆ ಎಂದು ತಿಳಿದುಬಂದಿದೆ.

ಅನುದಾನ ಕೊರತೆ; ತೂಗುಯ್ಯಾಲೆಯಲ್ಲಿ ಇಂದಿರಾ ಕ್ಯಾಂಟೀನ್ ಭವಿಷ್ಯ
ಅನುದಾನ ಮೀಸಲಿರಿಸುವಲ್ಲಿ ನಿರ್ಲಕ್ಷ್ಯ ಹಾಗೂ ಅವ್ಯವಹಾರದ ವಾಸನೆಯಿಂದ ನಲುಗುತ್ತಿರುವ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ‘ಇಂದಿರಾ ಕ್ಯಾಂಟೀನ್ ’ ಮುಚ್ಚುವ ಪರಿಸ್ಥಿತಿ ತಲುಪಿದೆ.

ಕಳಪೆ ಆಹಾರ ಪೂರೈಕೆ: ಇಂದಿರಾ ಕ್ಯಾಂಟೀನ್ ಎಂದರೆ ಮೂಗು ಮುರಿಯುತ್ತಿದ್ದಾರೆ ಹಲವು ಗ್ರಾಹಕರು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಜಾರಿಗೆ ತರಲಾಗಿದ್ದ ಮಹತ್ವಾಕಾಂಕ್ಷಿ ಯೋಜನೆ ಇಂದಿರಾ ಕ್ಯಾಂಟೀನ್ ನಲ್ಲಿ ಕಳಪೆ ಆಹಾರ ಪೂರೈಕೆ ಮಾಡಲಾಗುತ್ತಿದ್ದು, ಇದು ಹಲವು ಗ್ರಾಹಕರಲ್ಲಿ ಬೇಸರವನ್ನುಂಟು ಮಾಡಿದೆ...

ಇಂದಿರಾ ಕ್ಯಾಂಟೀನ್'ನಂತೆ ಮರಳು ಡಿಪೋಗಳನ್ನೇಕೆ ತೆರೆಯಬಾರದು: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ರಾಜ್ಯದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಅವಾಸ್ತವಿಕ ಹಾಗೂ ಅವೈಜ್ಞಾನಿಕ ಮರಳು ಹರಾಜು ನೀತಿ ಕುರಿತಂತೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದ ಹೈಕೋರ್ಟ್, ಇಂದಿರಾ ಕ್ಯಾಂಟೀನ್, ಪಡಿತರ ಧಾನ್ಯಗಳನ್ನು ವಿತರಿಸುವ ಡಿಪೋಗಳ ಮಾದರಿಯಂತೆಯೇ ಮರಳು ಡಿಪೋಗಳನ್ನೇಕೆ...

ಹೊಸ ವರ್ಷಕ್ಕೆ ಸಿಎಂ ಗಿಫ್ಟ್: ಜನವರಿ 1 ರಿಂದ ಎಲ್ಲಾ ತಾಲೂಕುಗಳಲ್ಲೂ ಇಂದಿರಾ ಕ್ಯಾಂಟೀನ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ಸ್ಥಾಪನೆಗೆ ಸಿಗುತ್ತಿರುವ ಉತ್ತೇಜನದಿಂದ ಪ್ರೇರಿತಗೊಂಡಿರುವ ಸಿದ್ದಕಾಮಯ್ಯ ಎಲ್ಲಾ ...

