Indira Food Kits

ಅನ್ನಭಾಗ್ಯ ಯೋಜನೆ: ಇಂದಿರಾ ಆಹಾರ ಕಿಟ್ ನಲ್ಲಿ ಹೆಸರುಕಾಳಿನ ಬದಲು ತೊಗರಿ ಬೇಳೆ ನೀಡಲು ತೀರ್ಮಾನ
‘ಇಂದಿರಾ ಪೌಷ್ಟಿಕ ಆಹಾರ ಕಿಟ್’ ಬದಲು ಇಂದಿರಾ ಕಿಟ್ ಎಂದು ತೀರ್ಮಾನಿಸಿದೆ. ಅಲ್ಲದೆ, ಕಿಟ್ನಲ್ಲಿ ಇರಬೇಕಿದ್ದ ಹೆಸರುಕಾಳಿನ ಬದಲು ಹೆಚ್ಚುವರಿ ತೊಗರಿಬೇಳೆ ನೀಡಲು ನಿರ್ಧರಿಸಿದೆ.

ಅನ್ನಭಾಗ್ಯ: 5 ಕೆಜಿ ಅಕ್ಕಿ ಬದಲು ಇಂದಿರಾ ಕಿಟ್ ವಿತರಣೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ
ಹೆಚ್ಚುವರಿಯಾಗಿ ನೀಡುತ್ತಿರುವ ಐದು ಕೆ.ಜಿ ಅಕ್ಕಿಯ ಬದಲಾಗಿ 61.19 ಕೋಟಿ ರೂ. ವೆಚ್ಚದಲ್ಲಿ ಇಂದಿರಾ ಆಹಾರ ಕಿಟ್ ನೀಡಲು ಸಚಿವ ಸಂಪುಟ ನಿರ್ಧಾರ ಕೈಗೊಂಡಿದೆ ಎಂದರು.

