ದೇಶಕಚ್ಚತೀವು ದ್ವೀಪವನ್ನು ಇಂದಿರಾ ಗಾಂಧಿ ಸರ್ಕಾರ ಶ್ರೀಲಂಕಾಕ್ಕೆ ನೀಡಿತು: ಪ್ರಧಾನಿ ಮೋದಿ ಲೋಕಸಭೆಯಲ್ಲಿ ಆರೋಪ
ಭಾರತದ ವಿಭಜನೆಗೆ ಕಾಂಗ್ರೆಸ್ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ ನಿನ್ನೆ ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ ಮೇಲಿನ ಚರ್ಚೆಗೆ ಉತ್ತರಿಸಿದ್ದಾರೆ. 1974 ರಲ್ಲಿ ಶ್ರೀಲಂಕಾಕ್ಕೆ ಕಚ್ಚತೀವು ದ್ವೀಪವನ್ನು ನೀಡಿದ್ದು ಇಂದಿರಾ ಗಾಂಧಿ ಸರ್ಕಾರ ಎಂದು ಆರೋಪಿಸಿದ್ದಾರೆ.