Indira Gandhi

ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ವಿರೋಧಿಸದಂತೆ ಡಿಎಂಕೆಗೆ ಸೂಚಿಸಿದ್ದರು: ಎಂಕೆ ಸ್ಟಾಲಿನ್
ತುರ್ತು ಪರಿಸ್ಥಿತಿಯನ್ನು ವಿರೋಧಿಸಬೇಡಿ ಎಂದು ಇಂದಿರಾ ಗಾಂಧಿ ಅವರು ಡಿಎಂಕೆಗೆ ಸೂಚಿಸಿದ್ದರು. ಆದರೆ ಅಂದಿನ ಮುಖ್ಯಮಂತ್ರಿ ದಿವಂಗತ ಎಂ ಕರುಣಾನಿಧಿ ಅವರು ಪ್ರಜಾಪ್ರಭುತ್ವ ಉಳಿಸುವುದಕ್ಕಾಗಿ ಅದನ್ನು ವಿರೋಧಿಸಿ...

ಹುತಾತ್ಮ ಪಟ್ಟ ಗಾಂಧಿ ಕುಟುಂಬದ ಏಕಸ್ವಾಮ್ಯವಲ್ಲ; ಇಂದಿರಾ, ರಾಜೀವ್ ಹತ್ಯೆ ಆಕಸ್ಮಿಕ ಅಷ್ಟೇ: ಉತ್ತರಾಖಂಡ ಸಚಿವ
ಹುತಾತ್ಮ ಪಟ್ಟ ಗಾಂಧಿ ಕುಟುಂಬದ ಏಕಸ್ವಾಮ್ಯವಲ್ಲ; ಇಂದಿರಾಗಾಂಧಿ ಹಾಗೂ ರಾಜೀವ್‌ಗಾಂಧಿಯವರ ಹತ್ಯೆ ಪ್ರಕರಣಗಳು ಆಕಸ್ಮಿಕ ಎಂದು ಉತ್ತರಾಖಂಡ ಸಚಿವ ಗಣೇಶ್ ಜೋಶಿ ಹೇಳಿದ್ದಾರೆ.

ಮೊಟ್ಟ ಮೊದಲ ಬಾರಿಗೆ ಬಾಳ ಸಂಗಾತಿ ಕುರಿತು ಮನಬಿಚ್ಚಿ ಮಾತನಾಡಿದ ಕಾಂಗ್ರೆಸ್ ಯುವರಾಜ: ಲೈಫ್ ಫಾರ್ಟನರ್ ಬಗ್ಗೆ ರಾಹುಲ್ ಗಾಂಧಿ ಹೇಳಿದ್ದಿಷ್ಟು!
ಭಾರತ್ ಜೋಡೋ ಯಾತ್ರೆ ಮೂಲಕ ದೇಶಾದ್ಯಂತ ಸಂಚರಿಸುತ್ತಿರುವ ರಾಹುಲ್ ಗಾಂಧಿ ಇದೀಗ ಹಲವು ವೈಯುಕ್ತಿಕ ಜೀವನದ ಬಗ್ಗೆ ಮಾಹಿತಿಗಳನ್ ಹಂಚಿಕೊಂಡಿದ್ದಾರೆ.

'ಇಂಡಿಯಾ ಎಂದರೆ ಇಂದಿರಾ: ಕಾಂಗ್ರೆಸ್ ಭಜನಾ ಮಂಡಳಿ ಘೋಷಿಸಿದಾಗಲೇ ಸಂವಿಧಾನದ ಆಶಯ ಮುಕ್ಕಾಗಿ ಹೋಯಿತು'
ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುವ ಕಾಂಗ್ರೆಸ್ ಪಕ್ಷಕ್ಕೆ ಈಗ "ಸಂವಿಧಾನ ದಿನಾಚರಣೆ"ಯನ್ನು ಪ್ರತಿ ವರ್ಷ ಆಚರಿಸುವುದನ್ನು ಸಹಿಸಿಕೊಳ್ಳಲಾಗುತ್ತಿಲ್ಲ ಎಂದು ಬಿಜೆಪಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಕಾಂಗ್ರೆಸ್ ಪಕ್ಷಕ್ಕೆ ಹಸ್ತದ ಗುರುತು ಬಂದಿದ್ದು ಹೇಗೆ? ಕೇರಳದ ಪಾಲಕ್ಕಾಡ್ ಗೂ 'ಕೈ'ಗೂ ಇದೆ ನಂಟು!
ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ಮತ್ತು ಕಾರ್ಯಕರ್ತರನ್ನು ಪುನರುಜ್ಜೀವನಗೊಳಿಸುವ ಭಾಗವಾಗಿ ರಾಹುಲ್ ಗಾಂಧಿ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯು ಕೇರಳದಲ್ಲಿ ಅಂತಿಮ ಹಂತ ತಲುಪಿದ್ದು, ಇದೇ ಹೊತ್ತಿನಲ್ಲೇ ಕಾಂಗ್ರೆಸ್ ಪಕ್ಷದ ಚಿಹ್ನೆಯಾಗಿ 'ಹಸ್ತ' ಗುರುತು ಆಯ್ಕೆಯಾದ ಕುತೂಹಲಕಾರಿ ಅಂಶ ಕೂಡ ಇದೀಗ ಹೊರಬಿದ್ದಿದೆ.

'ಎಮರ್ಜೆನ್ಸಿ' ಚಿತ್ರದ ಫಸ್ಟ್ ಲುಕ್ ಬಿಡುಗಡೆ: ಕಂಗನಾ, ಇಂದಿರಾ ಗಾಂಧಿ ತದ್ರೂಪಿಯೇ ಎಂದ ಅಭಿಮಾನಿಗಳು!
ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಎಮರ್ಜೆನ್ಸಿ ಸಿನಿಮಾದ ಮೊದಲ ಲುಕ್ ಇಂದು ಬಿಡುಗಡೆಗೊಂಡಿದೆ.

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪುಣ್ಯತಿಥಿ: ಶ್ರದ್ಧಾಂಜಲಿ ಅರ್ಪಿಸಿದ ಮೋದಿ
"ಭಾರತದ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಜೀ ಪುಣ್ಯತಿಥಿಯಂದು ಅವರಿಗೆ ಶ್ರದ್ಧಾಂಜಲಿ ಅರ್ಪಿಸುತ್ತೇನೆ" ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಇಂದಿರಾ ಗಾಂಧಿ ಬಡವರ ಪಾಲಿನ ನಿಜ ದೇವತೆ: ಸಿದ್ದರಾಮಯ್ಯನವರಿಂದ ಗುಣಗಾನ
ಇಂದಿರಾ ಗಾಂಧಿ ಪುಣ್ಯಸ್ಮರಣೆ ಸಂದರ್ಭ ಮಾತನಾಡುತ್ತಿದ್ದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಇಂದಿರಾ ಸಾಧನೆಯ ಮೆಲುಕು ಹಾಕಿದರು.

ಶಾಂಘೈ ಸಹಕಾರ ಸಂಸ್ಥೆ ವೆಬಿನಾರ್: ಇಂದಿರಾಗಾಂಧಿ ಅವರನ್ನು ಹೊಗಳಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಶಾಂಘೈ ಸಹಕಾರ ಸಂಸ್ಥೆ ವೆಬಿನಾರ್ ನಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರನ್ನು ಹೊಗಳಿದ್ದಾರೆ.

