ರಾಜ್ಯಇಂದಿರಾ ಕ್ಯಾಂಟೀನ್ ಬಳಿಕ ಸಿಎಂ ಸಿದ್ದರಾಮಯ್ಯ ಸರ್ಕಾರದಿಂದ 'ಇಂದಿರಾ ಸಾರಿಗೆ' ಭಾಗ್ಯ!
ಜನಪ್ರಿಯ ಇಂದಿರಾ ಕ್ಯಾಂಟೀನ್ ಯೋಜನೆ ಬಳಿಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಮತ್ತೊಂದು ಯೋಜನೆ ಜಾರಿಗೆ ಮುಂದಾಗಿದ್ದು, ಈ ಬಾರಿ ಇಂದಿರಾ ಸಾರಿಗೆ ಯೋಜನೆಯನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ ಎಂದು ತಿಳಿದುಬಂದಿದೆ.