ದೇಶ'ಪಾಪಿ ಹೋದ್ರು, ಅವ್ರು ಸೋತ್ರು' ಭಾರತ ವಿಶ್ವಕಪ್ ಸೋಲಿಗೆ ಪ್ರಧಾನಿ ಮೋದಿ ವಿರುದ್ಧ ಮಮತಾ ಪರೋಕ್ಷ ವಾಗ್ದಾಳಿ
ಇತ್ತೀಚಿನ ವಿಶ್ವಕಪ್ ಫೈನಲ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಸೋಲಿನ ಬಗ್ಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.