ಅಂಕಣಗಳುಯಡಿಯೂರಪ್ಪ ಮಾಸ್ಟರ್ ಸ್ಟ್ರೋಕ್: ಕಮಲ ಕಲಿಗಳು ಕಂಗಾಲು! (ಸುದ್ದಿ ವಿಶ್ಲೇಷಣೆ)
ಯಗಟಿ ಮೋಹನ್ಒಂದೇ ಒಂದು ಹೇಳಿಕೆ. ಇಡೀ ಬಿಜೆಪಿಗೆ ಬಿಜೆಪಿಯೇ ಥಂಡಾ ಹೊಡೆದು ಹೋಗಿದೆ. ದಿಲ್ಲಿಯಲ್ಲಿ ಕುಳಿತು ಹೇಳಿಕೆ ನೀಡುತ್ತಿದ್ದ ರಾಜ್ಯದ ಘಟಾನುಘಟಿ ನಾಯಕರು ತಣ್ಣಗಾಗಿದ್ದಾರೆ. ಅವರ ಮಾತುಗಳಿಗೆ ಪಕ್ಷದ ದಿಲ್ಲಿಯ ಪಡಸಾಲೆಗಳಲ್ಲಿ ಮಾನ್ಯತೆ ಸಿಗುತ್ತಿಲ್ಲ.