ವಿದೇಶಯಾವುದೇ ರೀತಿಯ ಕಠಿಣ ಪರಿಸ್ಥಿತಿಗೆ ಸಿದ್ದರಾಗಿ: ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ರಿಂದ ಸೇನೆಗೆ ಕರೆ
ಗಡಿಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವಿನ ಶೀಥಲ ಸಮರ ಮುಂದುವರೆದಿರುವಂತೆಯೇ ಅತ್ತ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ತಮ್ಮ ಸೇನೆಗೆ ಯಾವುದೇ ರೀತಿಯ ಕಠಿಣ ಪರಿಸ್ಥಿತಿ ಸನ್ನದ್ಧರಾಗಿರುವಂತೆ ಕರೆ ನೀಡಿದ್ದಾರೆ.