ರಾಜಕೀಯಭಾರತ-ಚೀನಾ ಸಂಘರ್ಷ: 'ರಾಷ್ಟ್ರೀಯತೆಯ ಕೂಗಾಟ ನಿಲ್ಲಿಸಿ'; ಮೋದಿಗೆ ಬರೆದ ಪತ್ರದಲ್ಲಿ ದೇವೇಗೌಡ ಕಳವಳ
ಭಾರತ ಮತ್ತು ಚೀನಾ ಗಡಿಯಲ್ಲಿ ಉಂಟಾಗಿರುವ ಸಂಘರ್ಷ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಸರ್ವ ಪಕ್ಷಗಳ ನಾಯಕರ ಸಭೆ ಕರೆದಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹೇಳಿದ್ದಾರೆ.