ದೇಶಪ್ರಧಾನಿ ಮೋದಿ ಭೇಟಿ: ಮುಂದಿನ 25 ವರ್ಷಗಳ ಮಾರ್ಗಸೂಚಿ ರೂಪಿಸಿದ ಭಾರತ-ಫ್ರಾನ್ಸ್
ರಕ್ಷಣಾ ಸಹಕಾರವು ಭಾರತ-ಫ್ರಾನ್ಸ್ ಬಾಂಧವ್ಯದ ಆಧಾರಸ್ತಂಭವಾಗಿ ಉಳಿದಿದೆ ಎಂದು ಒತ್ತಿಹೇಳುವ ಭಾರತ ಮತ್ತು ಫ್ರಾನ್ಸ್ ನಿನ್ನೆ ಶುಕ್ರವಾರ ಜೆಟ್ ಮತ್ತು ಹೆಲಿಕಾಪ್ಟರ್ ಎಂಜಿನ್ಗಳ ಜಂಟಿ ಅಭಿವೃದ್ಧಿ ಮತ್ತು ಭಾರತೀಯ ನೌಕಾಪಡೆಗಾಗಿ ಮೂರು ಸ್ಕಾರ್ಪೀನ್ ಜಲಾಂತರ್ಗಾಮಿ ನೌಕೆಗಳ ನಿರ್ಮಾಣ ಬಗ್ಗೆ ದ್ವಿಪಕ್ಷೀಯ ಮಾತುಕತೆಯಲ್ಲಿ ಘೋಷಿಸಿವೆ.