19.20.21 ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ಚಿತ್ರ, ಮಂಸೋರೆ ಈ ಚಿತ್ರವನ್ನು ನಿರ್ದೇಶಿಸಿದ್ದು, ಇಂಡೋ-ಜರ್ಮನ್ ಫಿಲ್ಮ್ ವೀಕ್ನ 12ನೇ ಆವೃತ್ತಿಯ ಚಿತ್ರೋತ್ಸವದಲ್ಲಿ ಪ್ರದರ್ಶನ ಕಾಣಲಿದೆ.